• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪ್ರತಿಭಟನೆ
ಶೃಂಗೇರಿ , ತಾಲೂಕಿನ ನೆಮ್ಮಾರು ಪಂಚಾಯಿತಿ ಬುಕುಡಿಬೈಲು ಗ್ರಾಮಸ್ಥರು ಬಿಎಸ್ಎನ್ಎಲ್ ನೆಟ್ ವರ್ಕ್ ಸರಿಪಡಿಸುವಂತೆ ಆಗ್ರಹಿಸಿ ಟವರ್ ಎದುರು ಪ್ರತಿಭಟನೆ ನಡೆಸಿದರು.
ಸೇವೆಯೇ ಲಯನ್ಸ್ ಸಂಸ್ಥೆಯ ಮೂಲ ಉದ್ದೇಶ: ವಿಜಯಕುಮಾರ್
ಬಾಳೆಹೊನ್ನೂರು, ಸಾಮಾಜಿಕ ಚಟುವಟಿಕೆ ಹಾಗೂ ಜನರ ಸೇವೆ ಲಯನ್ಸ್ ಸಂಸ್ಥೆ ಮೂಲ ಉದ್ದೇಶವಾಗಿದೆ ಎಂದು ಲಯನ್ಸ್ ಕ್ಲಬ್ ಬೆಂಗಳೂರು ವಲಯಾಧ್ಯಕ್ಷ ವಿಜಯಕುಮಾರ್ ಹೇಳಿದರು.
ಹೈನುಗಾರಿಕೆ ಉಳಿವಿಗೆ ಜಾನುವಾರು ಸಂರಕ್ಷಣೆ ಅಗತ್ಯ : ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ಮಕ್ಕಳಿಗೆ ಎದೆ ಹಾಲು ಎಷ್ಟು ಮುಖ್ಯವೋ, ಹಸುವಿನ ಹಾಲೂ ಅಷ್ಟೇ ಮುಖ್ಯ, ಹಾಲು ಕೊಡುವ ಹಸು, ಜಾನುವಾರುಗಳ ಸಂರಕ್ಷಣೆ ಸಲುವಾಗಿ ಸರ್ಕಾರ ಪ್ರತಿ ವರ್ಷ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಸುತ್ತಿದ್ದು ರೈತರು ಇದರ ಸದುಪಯೋಗಪಡೆಯಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಮಹಿಳೆಯರು ತಮ್ಮ ಹಕ್ಕು ಪಡೆಯಬೇಕು: ಆಶಾ ಬೋಸ್ಲೆ
ತರೀಕೆರೆಮಹಿಳೆಯರು ತಮ್ಮ ಹಕ್ಕನ್ನು ಪಡೆದು ಕುಟುಂಬದಲ್ಲಿ ಆರ್ಥಿಕ ಸಬಲೀಕರಣಗೊಳ್ಳಬೇಕು ಎಂದು ಎಸ್.ಸಿ.ಐ.ಪ್ರಗತಿ ಸಂಸ್ಥೆ ಅಧ್ಯಕ್ಷೆ ಆಶಾ ಬೋಸ್ಲೆ ಹೇಳಿದ್ದಾರೆ.
ಆಧುನಿಕತೆಗೆ ತಕ್ಕಂತೆ ವೈದ್ಯಕೀಯ ಉಪಕರಣ ಬದಲಾವಣೆ : ಆದರ್ಶ
ಚಿಕ್ಕಮಗಳೂರು, ಆಧುನಿಕತೆ ಬೆಳೆದಂತೆ ವೈದ್ಯಕೀಯ ಉಪಕರಣಗಳು ಬದಲಾವಣೆ ಯಾಗುತ್ತಿವೆ. ಡಿಜಿಟಲ್ ಸ್ಟೆತೊಸ್ಕೋಪ್‌ನ ಅತ್ಯಾಧುನಿಕ ತಂತ್ರಜ್ಞಾನದಿಂದ ರೋಗಿಯ ಲಕ್ಷಣಗಳು ಶೀಘ್ರಗತಿಯಲ್ಲಿ ಕಂಡು ಹಿಡಿಯಲು ಸಾಧ್ಯವಾಗುತ್ತಿದೆ ಎಂದು ಆಯು ಡಿವೈಜ್ಸ್ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆದರ್ಶ ಹೇಳಿದರು.
ನಿಜ ಜೀವನದಲ್ಲೂ ಡಾ.ರಾಜ್ ಕುಮಾರ್‌ ಹೀರೋ: ಡಾ.ಕೆ.ಜೆ.ಕಾಂತರಾಜ್
ತರೀಕೆರೆ, ತೆರೆಯ ಮೇಲೆ ಮತ್ತು ನಿಜ ಜೀವನದಲ್ಲೂ ಡಾ.ರಾಜ್.ಕುಮಾರ್ ಹೀರೋ ಆಗಿದ್ದರು ಎಂದು ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಹೇಳಿದರು.
ಮಹಾಸಭಾದ ನಿರ್ಣಯದಂತೆ ಬಸವ ಜಯಂತಿ ಆಚರಣೆ: ಸಾಣೇಹಳ್ಳಿ ರೇಣುಕಾರಾಧ್ಯ
ಕಡೂರು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸೂಚಿಸಿರುವಂತೆ ಏ.30ರಂದು ಶ್ರೀ ಬಸವೇಶ್ವರರು, ಶ್ರೀ ರೇಣುಕಾ ಚಾರ್ಯರು ಸೇರಿದಂತೆ ಎಲ್ಲ 770 ಅಮರ ಗಣಂಗಳ ಜಯಂತಿ ಮಹೋತ್ಸವವನ್ನು ಆಚರಿಸಲಾಗುವುದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಸಾಣೇಹಳ್ಳಿ ರೇಣುಕಾರಾಧ್ಯ ತಿಳಿಸಿದರು.
ವಚನ ತಾತ್ವಿಕತೆಯ ದಿಕ್ಕು ತಪ್ಪಿಸುವ ಕೆಲಸ ವಿಪರ್ಯಾಸ: ರವೀಶ್‌ ಕ್ಯಾತನಬೀಡು
ಚಿಕ್ಕಮಗಳೂರು, ವಚನ ತತ್ತ್ವವನ್ನು ತಿಳಿದುಕೊಳ್ಳುವ ಹಂಬಲ ಇದ್ದರೆ ಸಾಲದು, ಅದನ್ನು ತಿಳಿದುಕೊಳ್ಳುವ ಸರಿಯಾದ ಮಾರ್ಗ ಹಿಡಿಯದ ಹೊರತು ಅದು ಸಾಧ್ಯವಿಲ್ಲ. ತಪ್ಪು ದಾರಿ ಹಿಡಿದು ಬಲು ದೂರ ಬಂದಾಗಿದೆ. ಅದೇ ದಾರಿಯಲ್ಲಿಯೇ ಮುಂದುವರಿಯುತ್ತೇನೆ ಮತ್ತು ವಚನ ಮಾರ್ಗದ ತತ್ವದ ದಾರಿಯನ್ನೇ ಹಿಡಿಯುತ್ತೇನೆ ಎಂದರೆ ಆಗದು. ಸರಿಯಾದುದ್ದನ್ನು ದಕ್ಕಿಸಿಕೊಳ್ಳಬೇಕಾದರೆ ಸರಿಯಿಲ್ಲದ ದಾರಿಯನ್ನು ತ್ಯಜಿಸಿ, ಸರಿಯಾದ ದಾರಿ ಹಿಡಿಯಬೇಕಾದದ್ದು ಅನಿವಾರ್ಯ ಎಂದು ಸಾಹಿತಿ ರವೀಶ್‌ ಕ್ಯಾತನಬೀಡು ಹೇಳಿದರು.
ಉಸಿರಾಟದ ಆಮ್ಲಜನಕ ವಿಷಾನಿಲವಾಗುತ್ತಿವೆ: ಸುಂದರಗೌಡ
ಚಿಕ್ಕಮಗಳೂರು: ವಿಷಯುಕ್ತ ಆಹಾರದ ಜೊತೆಗೆ ಉಸಿರಾಟದ ಆಮ್ಲಜನಕವೂ ವಿಷಾನಿಲವಾಗಿ ಪರಿಣಾಮಿಸಿ, ಮಾನವ ಸಂಕುಲ ಹೃದ್ರೋಗ ಹಾಗೂ ಮಾರಕ ಕಾಯಿಲೆಗಳಿಗೆ ತುತ್ತಾಗಿ ಸರ್ವ ನಾಶ ದತ್ತ ಹೆಜ್ಜೆಹಾಕುತ್ತಿವೆ ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಸುಂದರಗೌಡ ಕಳವಳ ವ್ಯಕ್ತಪಡಿಸಿದರು.
ದೇಶದ ಸಮಗ್ರತೆಗೆ ಧಕ್ಕೆ ಬಂದಾಗ ಒಗ್ಗಟ್ಟು ಪ್ರದರ್ಶಿಸ ಬೇಕು: ಚಂದ್ರಶೇಖರ್ ಆಗ್ರಹ
ನರಸಿಂಹರಾಜಪುರ, ಭಯೋತ್ಪಾದನೆ ಬೆಳೆಸುತ್ತಿರುವ ಪಾಕಿಸ್ತಾನಕ್ಕೆ ವಿಶ್ವದ ಕೆಲವು ರಾಷ್ಟ್ರಗಳು ಹಣ ನೀಡುತ್ತಿದ್ದು ಇದನ್ನು ನಿಲ್ಲಿಸಬೇಕು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಆಗ್ರಹಿಸಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 501
  • next >
Top Stories
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved