ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಬಂಜಾರ ಸಂಘದಿಂದ ಏರ್ಪಡಿಸಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರ 286ನೇ ಜಯಂತ್ಯೋತ್ಸವ ಹಾಗೂ ಬಂಜಾರ ಜಾಗೃತಿ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿದ ಶಾಸಕ ಬಸವರಾಜ ವಿ.ಶಿವಗಂಗಾ | Kannada Prabha
Image Credit: KP
2025ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬೆಳಗಾವಿ ಶೈಕ್ಷಣಿಕ ಜಿಲ್ಲೆ (ಶೇ.65.37) ರಾಜ್ಯಕ್ಕೆ 26ನೇ ಸ್ಥಾನ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (66.76) 24ನೇ ಸ್ಥಾನ ಪಡೆದುಕೊಂಡಿವೆ. ಎರಡೂ ಜಿಲ್ಲೆಗಳು ಶೈಕ್ಷಣಿಕ ಸುಧಾರಣೆ ಕಂಡಿಲ್ಲ. 2024ರಲ್ಲಿ 27ನೇ ಸ್ಥಾನ ಪಡೆದಿದ್ದ ಬೆಳಗಾವಿ ಈ ಬಾರಿ 26ನೇ ಸ್ಥಾನಕ್ಕೆ ಏರಿದೆ. ಕಳೆದ ಬಾರಿ 15ನೇ ಸ್ಥಾನಕ್ಕೇರಿದ್ದ ಚಿಕ್ಕೋಡಿ ಜಿಲ್ಲೆ ಈ ಬಾರಿ 24ನೇ ಸ್ಥಾನಕ್ಕೆ ಕುಸಿದಿದೆ. ಚಿಕ್ಕೋಡಿ ಜಿಲ್ಲೆಯು ಶೈಕ್ಷಣಿಕ ಸುಧಾರಣೆ ತೀರಾ ಕುಸಿದಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಮುಂದಿನ ದಿನಗಳಲ್ಲಿ ಉಜ್ವಲವಾಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ.ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಅನುತ್ತೀರ್ಣರಾದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ಇದು ನಿಮ್ಮ ವರ್ಷದ ಕಲಿಕೆಯ ಫಲಿತಾಂಶವೇ ಹೊರೆತು ಜೀವನದ ಫಲಿತಾಂಶವಲ್ಲ, ಧೈರ್ಯದಿಂದಿರಿ. ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರಲಿ.
-ಪ್ರಿಯಾಂಕಾ ಜಾರಕಿಹೊಳಿ, ಚಿಕ್ಕೋಡಿ ಸಂಸದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.