ಇಂದಿನಿಂದ ಜಿಲ್ಲೆಯಾದ್ಯಂತ ಸಹಕಾರಿ ತತ್ವದ ಕಲರವಚಿತ್ರದುರ್ಗ: ನವೆಂಬರ್ 14 ರಿಂದ 20 ವರೆಗೆ ದೇಶದಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಏಳು ಸ್ಥಳಗಳಲ್ಲಿ, ಏಳು ದಿನ ಸಹಕಾರಿ ತತ್ವದ ವಿವಿಧ ಅಂಶಗಳ ಆಧಾರದಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ಎಂ.ದ್ಯಾಮಣ್ಣ ಕೋಗುಂಡೆ ತಿಳಿಸಿದರು.