ಕುವೆಂಪುರವರ ವೈಚಾರಿಕತೆ, ವೈಜ್ಞಾನಿಕತೆ ಇಂದಿಗೂ ಪ್ರಸ್ತುತ: ದಾದಾಪೀರ್ ನವಿಲೆಹಾಳ್ಕುವೆಂಪುರವರ ವೈಚಾರಿಕ ಪ್ರಜ್ಞೆ ಹಾಗೂ ವಿಶ್ವಮಾನವ ಸಂದೇಶವನ್ನು ಸಮಾಜಕ್ಕೆ ತಲುಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ದಾದಾಪೀರ್ ನವಿಲೆಹಾಳ್ ಹೇಳಿದರು. ಚಿತ್ರದುರ್ಗದಲ್ಲಿ ವಿಶೇಷ ಉಪನ್ಯಾಸ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಹೇಳಿದರು.