ದಿನ ನಿತ್ಯದ ಆಹಾರದಲ್ಲಿ ಅಯೋಡಿನ್ ಯುಕ್ತ ಉಪ್ಪನ್ನೆ ಬಳಸುವ ಮೂಲಕ ಅಯೋಡಿನ್ ಕೊರತೆಯ ನ್ಯೂನ್ಯತೆಗಳನ್ನು ತಡೆಗಟ್ಟಿರಿ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಎಸ್.ರಾಘವೇಂದ್ರ ಪ್ರಸಾದ್ ಕರೆ ನೀಡಿದರು.