• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕಿಗೆ ಬಂದಿರುವ ಅನುದಾನ ಸಂಪೂರ್ಣವಾಗಿ ಬಳಸಿ
ಮೊಳಕಾಲ್ಮುರು: ತಾಲೂಕಿಗೆ ಬಂದಿರುವ ಅನುದಾನಗಳು ಮಾರ್ಚ್ 31ರೊಳಗೆ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು. ಸರ್ಕಾರಕ್ಕೆ ವಾಪಸ್ ಹೋದಲ್ಲಿ ನೀವೇ ಹೊಣೆಗಾರಾಗುತ್ತಿರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಅಧಿಕಾರಿಗಳಿಗೆ ಖಡಕ್ಕಾಗಿ ಎಚ್ಚರಿಕೆ ನೀಡಿದರು.
ಸರ್ಕಾರ ಕಲಾವಿದರಿಗೆ ನೆರವು ನೀಡಲಿ
ಚಿತ್ರದುರ್ಗ: ಜಾನಪದ ಸಂಗೀತವನ್ನು ಮುಂದಿನ ಪೀಳಿಗೆಗೆ ಹರಡುವ ಕೆಲಸವನ್ನು ಆಯಿತೋಳು ವಿರುಪಾಕ್ಷಪ್ಪ ಕುಟುಂಬ ನಿರ್ವಹಿಸಿಕೊಂಡು ಬರುತ್ತಿದೆ ಎಂದು ನ್ಯಾಯವಾದಿ ಸಿ.ಶಿವುಯಾದವ್ ಹೇಳಿದರು.
ಬುನಾದಿ ಸಾಕ್ಷರತೆ ಭವಿಷ್ಯದ ಶಿಕ್ಷಣಕ್ಕೆ ಸಹಕಾರಿ
ಚಿತ್ರದುರ್ಗ: ಮಕ್ಕಳಲ್ಲಿ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನವನ್ನು ಪರಿಣಾಮಕಾರಿಯಾಗಿ ಬೆಳೆಸುವುದರಿಂದ ಭವಿಷ್ಯದ ಶಿಕ್ಷಣಕ್ಕೆ ಸಹಕಾರಿಯಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರಸಭೆಯಲ್ಲಿ ಕಂದಾಯ ಪಾವತಿ ಇನ್ನು ಬಲು ಸುಲಭ
ಹಿರಿಯೂರು: ನಗರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಕಂದಾಯ ಕಟ್ಟಲು ಅನುಕೂಲವಾಗುವ ನಿಟ್ಟಿನಲ್ಲಿ ನಗರಸಭೆಯಲ್ಲಿ ಬ್ಯಾಂಕ್ ಆಫ್ ಬರೋಡಾ ಶಾಖೆಯ ಗ್ರಾಹಕ ಸೇವಾ ಕೇಂದ್ರ ತೆರೆಯಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರು ಗ್ರಾಹಕ ಸೇವಾ ಕೇಂದ್ರ ಉದ್ಘಾಟಿಸಿದರು ಎಂದು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ತಿಳಿಸಿದರು.
ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸ್ವಚ್ಛತಾ ಕಾರ್ಯ
ಚಿತ್ರದುರ್ಗ: ಸ್ವಚ್ಛ ಶನಿವಾರ ಕಾರ್ಯಕ್ರಮ-ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಅಭಿಯಾನದ ಅಂಗವಾಗಿ ಚಿತ್ರದುರ್ಗ ತಾಲೂಕು ಪಂಚಾಯತಿ ಅಧಿಕಾರಿ ಮತ್ತು ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಸ್ವಚ್ಛತಾ ಕಾರ್ಯ ನಡೆಸಿದರು.
ಸರ್ಕಾರ ನೌಕ್ರಿ ಸಿಕ್ಕ ತಕ್ಷಣ ಸಮುದಾಯದ ಏಳಿಗೆ ಮರಿಬೇಡಿ
ಚಿತ್ರದುರ್ಗ: ಸರ್ಕಾರಿ ನೌಕರಿ ಸಿಕ್ಕ ತಕ್ಷಣ ಸಮುದಾಯದ ಏಳಿಗೆ ಮರೆಯಬೇಡಿ. ಅಸಹಾಯಕರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಸಲಹೆ ಮಾಡಿದರು.
ಜಯದೇವ ಶ್ರೀಗಳ ಆದರ್ಶ-ತತ್ವಗಳನ್ನು ಮೈಗೂಡಿಸಿಕೊಳ್ಳಿ
ಚಿತ್ರದುರ್ಗ: ಮುರುಘಾಮಠದ ಮುಂಭಾಗದ ಅರಸನಕೆರೆಯಲ್ಲಿ ಜಯದೇವ ಶ್ರೀಗಳ ಕಂಚಿನ ಪ್ರತಿಮೆ ನಿರ್ಮಾಣ ಮಾಡಿ ಅದನ್ನೊಂದು ಪ್ರವಾಸಿ ತಾಣವನ್ನಾಗಿ ಮಾಡುವ ಅಗತ್ಯವಿದೆ ಎಂದು ಹೆಬ್ಬಾಳು ವಿರಕ್ತ ಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಲಹೆ ಮಾಡಿದರು.
26, 27ಕ್ಕೆ ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ : ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಭಾಗಿ

 ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ  ನಾನಾ ರಾಜ್ಯಗಳಿಂದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿರೋಧಿಗಳಿಗೆ ಶಕ್ತಿ ಪ್ರದರ್ಶಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಿತ್ರದುರ್ಗ ಉಸ್ತುವಾರಿ ರಾಮಕೃಷ್ಣ ಕರೆ  

ಭದ್ರಾ ಮೇಲ್ದಂಡೆ ಕಾಮಗಾರಿ ಶೇ.೮೦ರಷ್ಟು ಮುಕ್ತಾಯ
ಚಳ್ಳಕೆರೆ: ತಾಲೂಕಿನ ಭದ್ರಾ ಮೇಲ್ದಂಡೆ ಕಾಮಗಾರಿ ಹಾದುಹೋಗಿರುವ ರೈತರ ಜಮೀನಿನಲ್ಲಿ ಅಡಕೆ, ತೆಂಗು ಇತರೆ ತೋಟಗಾರಿಕೆ ಬೆಳೆಗಳಿದ್ದು, ಅವುಗಳಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಭಾನುವಾರ ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಬೀದಿ ನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಮನವಿ
ಚಳ್ಳಕೆರೆ: ನಗರದ ಪ್ರತಿಯೊಂದು ವಾರ್ಡ್‌ಗಳ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಲೇ ಇದೆ. ಮಕ್ಕಳು, ವೃದ್ಧರು, ಮಹಿಳೆಯರು ಒಬ್ಬಂಟಿಯಾಗಿ ಓಡಾಡುವುದೇ ಕಷ್ಟವಾಗಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 395
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved