ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಎಲ್ಲರ ಹೊಣೆಬಂದೂಕು, ಗುಂಡು ಇಲ್ಲದೆ ಅಹಿಂಸೆ, ಸತ್ಯದ ಹಾದಿಯಲ್ಲಿ ಬ್ರಿಟೀಷರ ಕಪಿಮುಷ್ಠಿಯಿಂದ ಭಾರತವನ್ನು ಮುಕ್ತಿಗೊಳಿಸಿದ ಮಹಾನ್ ನಾಯಕ ಮಹಾತ್ಮಗಾಂಧೀಜಿ ಸೇರಿ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ನಮ್ಮೆಲ್ಲರ ಹೊಣೆಗಾರಿಕೆ ಆಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.