ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿತ್ರದುರ್ಗದಲ್ಲಿ ದೀಪಾವಳಿ ಖರೀದಿ ಭರಾಟೆ ಜೋರು
ಚಿತ್ರದುರ್ಗ: ದೀಪಗಳ ಹಬ್ಬ ದೀಪಾವಳಿಗೆ ಮಹಿಳೆಯರಿಂದ ಖರೀದಿ ಭರಾಟೆ ಚಿತ್ರದುರ್ಗದಲ್ಲಿ ಜೋರಾಗಿತ್ತು. ಅಮವಾಸ್ಯೆ ಮುಗಿದ ನಂತರ ಹಬ್ಬದ ಪ್ರಾಮುಖ್ಯತೆ ತೆರೆದುಕೊಳ್ಳಲಿದ್ದು, ಇದಕ್ಕಾಗಿ ಗುರುವಾರದಿಂದಲೇ ಸಿದ್ಧತೆಗಳು ನಡೆದಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಚಿಕ್ಕ ಮಕ್ಕಳಿಗೆ ನೀಡುವ ಸಂಸ್ಕಾರ ಶಾಶ್ವತವಾಗಿರುತ್ತದೆ
ಹೊಸದುರ್ಗ: ಚಿಕ್ಕ ವಯಸ್ಸಿನಲ್ಲಿ ನೀಡುವ ಶಿಕ್ಷಣ, ಸಂಸ್ಕಾರ ಮಕ್ಕಳು ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ನೇರವಾಗುತ್ತದೆ. ಅಕ್ಷರವನ್ನು ಎಲ್ಲರೂ ಕಲಿಸುತ್ತಾರೆ ಆದರೆ ಅಭಿನಯದ ಮೂಲಕ ಕಲೆಯನ್ನು ಪ್ರದರ್ಶಿಸುವಂತೆ ಹೇಳಿಕೊಡುವುದು ಕಷ್ಟದ ಕೆಲಸ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಅಸ್ಪೃಶ್ಯತೆ ಆಚರಣೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ
ಹಿರಿಯೂರು: ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಮಾದಿಗ ಸಮುದಾಯದವರಿಗೆ ಬೆದರಿಕೆ ಹಾಕಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಪರಿಹಾರ ವಿತರಿಸದೇ ರಸ್ತೆ ಕಾಮಗಾರಿ : ರೈತ ವೀರಣ್ಣ ಆರೋಪ
ಹಿರಿಯೂರು: ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ನಮ್ಮ ತಾಯಿಯವರಾದ ವಿಶಾಲಾಕ್ಷಮ್ಮನವರ ರಿಸನಂ 58/7 ರ ಜಮೀನಿನ ಪರಿಹಾರ ನೀಡದೇ ರಾಷ್ಟ್ರೀಯ ಹೆದ್ದಾರಿ 150 ಎ ಕಾಮಗಾರಿ ಮಾಡಲಾಗುತ್ತಿದೆ ಎಂದು ವಿಶಾಲಾಕ್ಷಮ್ಮನವರ ಮಗ ವೀರಣ್ಣ ಆರೋಪಿಸಿದರು.
ಹಳೆ ಕಡ್ಲೆಕಾಯಿ ಮಂಡಿಯಲ್ಲಿ ವ್ಯಾಪಾರ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಿ
ಹಿರಿಯೂರು: ನಗರದ ಹಳೆ ಕಡ್ಲೆಕಾಯಿ ಮಂಡಿಯಲ್ಲಿ ವ್ಯಾಪಾರ ಮಾಡಲು ಕೆಲವರು ತೊಂದರೆ ನೀಡುತ್ತಿದ್ದಾರೆ ಎಂದು ಹಳೆ ಕಡ್ಲೆಕಾಯಿ ಮಂಡಿಯ ಬೀದಿಬದಿ ವ್ಯಾಪಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿವಿ ಸಾಗರ ಜಲಾಶಯ ಕೋಡಿ ಬೀಳಲು 3 ಅಡಿ ಮಾತ್ರ ಬಾಕಿ
ಜಿಲ್ಲೆಯ ಜೀವನಾಡಿ ಜಲಾಶಯವಾದ ವಿವಿ ಸಾಗರ ಜಲಾಶಯ ಕೋಡಿ ಬೀಳಲು ಇನ್ನು 3 ಅಡಿ ಮಾತ್ರ ಬಾಕಿ. ಗುರುವಾರದ ಹೊತ್ತಿಗೆ 127 ಅಡಿ ದಾಟಿರುವ ನೀರಿನ ಮಟ್ಟ ಮತ್ತೊಮ್ಮೆ ಕೋಡಿ ಬೀಳುವ ಸಂಭ್ರಮವನ್ನು ಜಿಲ್ಲೆಯ ಜನರಿಗೆ ಒದಗಿಸುವ ಆಶಾಭಾವನೆ ಮೂಡಿಸಿದೆ.
ಸಾವೆಗೆ 5 ಸಾವಿರ ಬೆಂಬಲ ಬೆಲೆ ನಿಗದಿಗೆ ಪ್ರಸ್ತಾವ
ಹೊಸದುರ್ಗ: ಸಾವೆ ಬೆಳೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಲು ಮುಂದಾಗಿದ್ದು, 5 ಸಾವಿರ ಆಸುಪಾಸಿನ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಅತಿವೃಷ್ಟಿಯಿಂದಾದ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ
ಚಿತ್ರದುರ್ಗ: ಅತಿವೃಷ್ಟಿಯಿಂದ ಬೆಳೆ ಹಾನಿಗೆ ತಕ್ಷಣವೇ ಪರಿಹಾರದ ಮಾರ್ಗ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಒತ್ತಾಯಿಸಿದರು.
ಅಸ್ಪೃಶ್ಯತೆ ಕ್ಷೌರ ನಿರಾಕರಣೆ: ಎಸ್ಪಿ ಸಭೆ
ಚಳ್ಳಕೆರೆ: ಮಾದಿಗ ಸಮುದಾಯದ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿದ ಹಿನ್ನೆಲೆ ಚಳ್ಳಕೆರೆ ತಾಲೂಕಿನ ಕಾಲುವೆ ಹಳ್ಳಿಯಲ್ಲಿ ಅಸ್ಪೃಶ್ಯತೆ ಆಚರಣೆ ವಿಜೃಂಭಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ಮೂಡಿದೆ.
ಅಮಕುಂದಿ ಗ್ರಾಮದಲ್ಲಿ ನೊಣಗಳ ಕಾಟ
ಅಡುಗೆ ಮಾಡಾಂಗಿಲ್ಲ, ಮುದ್ದೆ ಉಣ್ಣಂಗಿಲ್ಲ, ಕುಂತ್ಕಳ್ಳಂಗಿಲ್ಲಾ, ನಿಂತ್ಕಳ್ಳಂಗಿಲ್ಲ, ನಿದ್ದೆಯಂತೂ ಇಲ್ವೇ ಇಲ್ಲಾ. ನಮ್ಮಕಷ್ಟ ಕೇಳೋರೆ ಇಲ್ದೆಂಗೆ ಆಗಿದೆ. ಇವು ತಾಲೂಕಿನ ಅಮಕುಂದಿ ಗ್ರಾಮದಲ್ಲಿ ಉಲ್ಬಣಗೊಂಡಿರುವ ನೊಣಗಳ ಹಾವಳಿಗೆ ಬೇಸೆತ್ತ ಜನತೆಯಿಂದ ಕೇಳಿಬಂದ ನೋವುಗಳು.
< previous
1
...
108
109
110
111
112
113
114
115
116
...
360
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ