• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮಕುಂದಿ ಗ್ರಾಮದಲ್ಲಿ ನೊಣಗಳ ಕಾಟ
ಅಡುಗೆ ಮಾಡಾಂಗಿಲ್ಲ, ಮುದ್ದೆ ಉಣ್ಣಂಗಿಲ್ಲ, ಕುಂತ್ಕಳ್ಳಂಗಿಲ್ಲಾ, ನಿಂತ್ಕಳ್ಳಂಗಿಲ್ಲ, ನಿದ್ದೆಯಂತೂ ಇಲ್ವೇ ಇಲ್ಲಾ. ನಮ್ಮಕಷ್ಟ ಕೇಳೋರೆ ಇಲ್ದೆಂಗೆ ಆಗಿದೆ. ಇವು ತಾಲೂಕಿನ ಅಮಕುಂದಿ ಗ್ರಾಮದಲ್ಲಿ ಉಲ್ಬಣಗೊಂಡಿರುವ ನೊಣಗಳ ಹಾವಳಿಗೆ ಬೇಸೆತ್ತ ಜನತೆಯಿಂದ ಕೇಳಿಬಂದ ನೋವುಗಳು.
ಹಿರಿಯ ನಾಗರಿಕರು ಅನುಭವಗಳ ಕಣಜವಿದ್ದಂತೆ
ಹಿರಿಯೂರು: ಹಿರಿಯ ನಾಗರಿಕರು ಅನುಭವಗಳ ಕಣಜಗಳಿದ್ದಂತೆ. ಅವರ ಮಾರ್ಗದರ್ಶನ, ಸಲಹೆ ಯುವ ಪೀಳಿಗೆಗೆ ಅತ್ಯುಪಯುಕ್ತವಾದುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಜಾತಾ ಸುವರ್ಣ ಅಭಿಪ್ರಾಯಪಟ್ಟರು.
ಹಟ್ಟಿ ತಿಪ್ಪೇಶನ ಹುಂಡಿಯಲ್ಲಿ 45.19 ಲಕ್ಷ ರು ಸಂಗ್ರಹ
ನಾಯಕನಹಟ್ಟಿ: ಮಧ್ಯ ಕನಾಟಕದ ಬಹು ಆರಾಧ್ಯ ದೈವ ಶ್ರೀಗುರು ತಿಪ್ಪೇರುದ್ರಸ್ವಾಮಿ ಒಳಮಠ, ಹೊರಮಠ, ದಾಸೋಹ ಮಂಟಪಗಳಲ್ಲಿನ ಹುಂಡಿಗಳನ್ನು ಬುಧವಾರ ಎಣಿಕೆ ನಡೆಸಲಾಗಿದ್ದು, ಒಟ್ಟು 45.19 ಲಕ್ಷ ರು. ಹಣ ಸಂಗ್ರಹಗೊಂಡಿದೆ ಎಂದು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಗಂಗಾಧರಪ್ಪ ತಿಳಿಸಿದ್ದಾರೆ.
ಲಂಚ ಸ್ವೀಕಾರ ಪ್ರಕರಣದಲ್ಲಿ ಶಿಕ್ಷೆಯಾದರೆ ಭ್ರಷ್ಚಾಚಾರ ನಿಯಂತ್ರಣ
ಚಿತ್ರದುರ್ಗ: ಲಂಚ ಸ್ವೀಕಾರ ಪ್ರಕರಣಗಳು ಬಹುಬೇಗ ಇತ್ಯರ್ಥ್ಯಗೊಂಡು ಶಿಕ್ಷೆಯಾದರೆ ಇದು ಬೇರೆಯವರಿಗೆ ಎಚ್ಚರಿಕೆ ಗಂಟೆಯಾಗಿ ಭ್ರಷ್ಚಾಚಾರ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 3939 ಪ್ರಕರಣಗಳ ಇತ್ಯರ್ಥಕ್ಕೆ ಗುರಿ
ಚಿತ್ರದುರ್ಗ: ಡಿಸೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 44,917 ಪ್ರಕರಣಗಳ ಪೈಕಿ 3939 ಪ್ರಕರಣಗಳ ಇತ್ಯರ್ಥಕ್ಕೆ ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ಈಗಾಗಲೇ 38 ಪಕ್ರರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ತಿಳಿಸಿದರು.
ವಿಶೇಷಚೇತನರ ವಿವಾಹಕ್ಕೆ ಹಿಂಜರಿಕೆ ಬೇಡ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಜ್ಜನಕೆರೆ ಗ್ರಾಮದ ವಿಶೇಷಚೇತನ ಕೀರ್ತನಾ ಹಾಗೂ ಅವರನ್ನು ವಿವಾಹವಾದ ನರಸಿಂಹ ಮೂರ್ತಿ ದಂಪತಿಗಳಿಗೆ 50,000 ರು. ಪ್ರೋತ್ಸಾಹ ಧನದ ಬಾಂಡ್ ಅನ್ನು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಇಒ ರವಿಕುಮಾರ್ ವಿತರಿಸಿದರು.
ಜಿಲ್ಲೆಯಲ್ಲಿ 14,35,994 ಮಂದಿ ಮತದಾರರು
ಚಿತ್ರದುರ್ಗ: ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿಯನ್ನು ಮಂಗಳವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಕಟಿಸಿದರು.
ಆಯುರ್ವೇದ ಬಳಕೆ, ಯೋಗ ನಿತ್ಯದ ಅಭ್ಯಾಸವಾಗಲಿ
ಚಿತ್ರದುರ್ಗ: ಆಯುರ್ವೇದ ಔಷಧ ಬಳಕೆ ಹಾಗೂ ನಿತ್ಯ ಯೋಗ ಮಾಡುವ ಅಭ್ಯಾಸ ಎಲ್ಲರೂ ರೂಢಿಸಿಕೊಳ್ಳುವ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ದೇಶದ ಕಾನೂನನ್ನು ಘನತೆಯಿಂದ ಗೌರವಿಸಿ
ಮೊಳಕಾಲ್ಮುರು: ದೇಶದ ಕಾನೂನನ್ನು ಅತ್ಯಂತ ಘನತೆ ಮತ್ತು ಗೌರವದಿಂದ ಪಾಲಿಸುವ ಮೂಲಕ ಪ್ರತಿಯೊಬ್ಬರೂ ಸ್ನೇಹ ಸೌಹರ್ದತೆಯಿಂದ ಕೂಡಿಬಾಳಬೇಕು ಎಂದು ಸಿವಿಲ್ ನ್ಯಾಯಾಧೀಶರಾದ ಟಿ.ಕೆ.ಪ್ರಿಯಾಂಕ ಹೇಳಿದರು.
ಮಾನಸಿಕ ರೋಗಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬಿ
ಚಳ್ಳಕೆರೆ: ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಸದೃಢ ಆರೋಗ್ಯವನ್ನು ಹೊಂದಿದಲ್ಲಿ ಮಾತ್ರ ಯಾವುದೇ ರೋಗಗಳು ಅವನನ್ನು ಬಾಧಿ ಸುವುದಿಲ್ಲ. ರೋಗಮುಕ್ತನಾದ ವ್ಯಕ್ತಿಯಿಂದ ಮಾತ್ರ ನಾವು ಯಾವುದೇ ಉತ್ತಮ ಕಾರ್ಯವನ್ನು ನಿರೀಕ್ಷಿಸಬಹುದು. ಮಾನಸಿಕ ರೋಗಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಎಲ್ಲರೂ ಮಾಡಬೇಕಿದೆ. ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ನಾವೆಲ್ಲರೂ ಕೈಜೋಡಿಬೇಕು ಎಂದು ಸಿವಿಲ್ ನ್ಯಾಯಾಲಯ ಹಿರಿಯ ನ್ಯಾಯಾಧೀಶರಾದ ಶಮೀರ್ ಪಿ.ನಂದ್ಯಾಲ್ ಹೇಳಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 360
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved