ಮಾದಿಗ ಸಮಾಜ ಅಭಿವೃದ್ಧಿಗೆ ಬದ್ಧ: ರಘುಮೂರ್ತಿಚಳ್ಳಕೆರೆ: ನಗರಸಭೆ ಮುಂಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಾದಿಗ ಸಮುದಾಯದ ಆಸ್ತಿ ರಕ್ಷಣೆಗಾಗಿ ದಲಿತ ಮುಖಂಡ, ಜಿಲ್ಲಾ ಮಾದಿಗ ಮಹಾಸಭಾದ ಅಧ್ಯಕ್ಷ ಎಂ.ಶಿವಮೂರ್ತಿ ನೇತೃತ್ವದಲ್ಲಿ ನಡೆಸಲಾಗುತ್ತಿದ್ದ ಧರಣಿಯನ್ನು ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೀಡಿದ ಭರವಸೆ ಮೇರೆಗೆ ವಾಪಾಸ್ ಪಡೆಯಲಾಗಿದೆ.