• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ಗೆ ಆಕ್ರೋಶ
ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಬೆಳಗಾವಿಯ ಸುವರ್ಣ ಸೌಧದ ಎದುರು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಪಂಚಮಸಾಲಿ ಸಮಾಜ ಹಾಗೂ ವೀರಶೈವ ಲಿಂಗಾಯಿತ ಒಳ ಪಂಗಡಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಜನಪದ ಸಂಸ್ಕೃತಿ ಮಾನವ ಬಂಧುತ್ವದ ನೆಲೆಗಳ ಪ್ರತಿರೂಪ
ಚಿತ್ರದುರ್ಗ: ಜನಪದ ಸಂಸ್ಕೃತಿ ಮಾನವ ಬಂಧುತ್ವ ನೆಲೆಗಳ ಪ್ರತಿರೂಪ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಡಾ.ಕರಿಯಪ್ಪ ಮಾಳಿಗೆ ಅಭಿಪ್ರಾಯಪಟ್ಟರು.
ಹನುಮ ಎಂದರೆ ನಿಜವಾದ ಶಕ್ತಿ, ಭಕ್ತಿ : ಅನಂತರಾಮ್‌ ಗೌತಮ್
ಚಳ್ಳಕೆರೆ: ನಗರದ ನಾಯಕನಹಟ್ಟಿ ರಸ್ತೆಯ ಶ್ರೀಕರೇಕಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಹನುಮ ಜಯಂತಿಯನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು.
ಸರ್ಕಾರ ಕಾಂತರಾಜ್ ವರದಿಯ ಅಂಗೀಕಾರಕ್ಕೆ ಮುಂದಾಗಲಿ
ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇನ್ನು ಆರು ತಿಂಗಳಲ್ಲಿ ಕಾಂತರಾಜ್ ವರದಿಯ ಅಂಗೀಕಾರ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಲ್ಲಿವರೆಗೂ ಯಾವುದೇ ಅಂಗೀಕಾರ ಆಗಿಲ್ಲ. ಕೆಲವರು ಈ ವರದಿಯನ್ನು ಅವೈಜ್ಞಾನಿಕ ಎಂದು ಗುರುತರವಾದ ಆಪಾದನೆ ಮಾಡುತ್ತಿದ್ದಾರೆ. ಈ ವರದಿಯನ್ನು ಸಂಪುಟದಲ್ಲಿ ಮಂಡಿಸಿ ಚರ್ಚಿಸಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಜಾರಿಗೆ ತರಬೇಕು ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ಸರ್ಕಾರವನ್ನು ಒತಾಯಿಸಿದ್ದಾರೆ.
ನಿಜಲಿಂಗಪ್ಪನವರ ಶ್ವೇತ ಭವನ ಇನ್ನು ಸರ್ಕಾರದ ಆಸ್ತಿ
ಏಕೀಕರಣ ಕರ್ನಾಟಕದ ರುವಾರಿ, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸ ವಿನಯ (ಶ್ವೇತ ಭವನ)ಇನ್ನು ಮೇಲೆ ಸರ್ಕಾರದ ಆಸ್ತಿ. 4.18 ಕೋಟಿ ರು. ಕಿಮ್ಮತ್ತು ಕಟ್ಟಿ ಗುರುವಾರ ಖರೀದಿಸಲಾಯಿತು.
ಶೈಕ್ಷಣಿಕ ಅಭಿವೃದ್ಧಿಯಿಂದ ಸಮಾಜದ ಅಭಿವೃದ್ಧಿ ಸಾಧ್ಯ
ಚಳ್ಳಕೆರೆ: ಶೈಕ್ಷಣಿಕ ಅಭಿವೃದ್ಧಿಯ ಮೂಲಕ ದೇಶ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ. ಪ್ರಸ್ತುತ ವಿಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಶಿಕ್ಷಣ ಕೊಡುಗೆ ಅಪಾರ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಸಹ ಹೊಸ, ಹೊಸ ಮಾದರಿ ತಯಾರಿಕೆ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತಿರುವುದು ಸಂತಸ ತಂದಿದೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ ಹೇಳಿದರು.
ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸಲು ವಿಶೇಷ ಅಧ್ಯಯನ
ಚಿತ್ರದುರ್ಗ: ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸಲು ವಿಶೇಷ ಅಧ್ಯಯನ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.
ಕಾರ್ತೀಕ ಮಾಸದಲ್ಲಿ ದೀಪ, ವಸ್ತ್ರ ದಾನ ಮಾಡಿ
ಸಿರಿಗೆರೆ: ಶ್ರೇಷ್ಠವಾದ ಕಾರ್ತೀಕ ಮಾಸದಲ್ಲಿ ದೀಪ ಮತ್ತು ವಸ್ತ್ರ ದಾನ ಮಾಡುವುದು ಒಳ್ಳೆಯದು ಎಂದು ದಾವಣಗೆರೆ ರಾಯರ ಮಠದ ಪಂಡಿತ ಕೃಷ್ಣಾಚಾರ್ಯ ಮಣ್ಣೂರು ಹೇಳಿದರು.
ಸ್ಟೋನ್ ಕ್ರಷರ್‌ ಕಾರ್ಪೋರೇಟ್ ವಲಯಕ್ಕೆ ನೀಡಲು ಹುನ್ನಾರ
ಚಿತ್ರದುರ್ಗ: ಸ್ಟೋನ್ ಕ್ರಷರ್‌ಗಳನ್ನು ಕಾರ್ಪೋರೇಟ್ ವಲಯಕ್ಕೆ ನೀಡಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ. ಹಾಲಿ ಜಾರಿಗೊಳಿಸಿರುವ ಅವೈಜ್ಞಾನಿಕ ಕಾಯಿದೆಗಳನ್ನು ಹಿಂದಕ್ಕೆ ಪಡೆಯದಿದ್ದರೆ ಮುಂಬರುವ ಜನವರಿ 5ರ ನಂತರ ಸ್ಟೋನ್ ಕ್ರಷರ್‌ಗಳನ್ನು ಬಂದ್ ಮಾಡಿ ರಾಜ್ಯವ್ಯಾಪಿ ಹೋರಾಟ ನಡೆಸುವುದಾಗಿ ಜಿಲ್ಲಾ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.
ಕೃಷಿ ಅಧಿಕಾರಿ ಮೇಲಿನ ಎಫ್ಐಆರ್ ರದ್ದು ಪಡಿಸಲು ಆಗ್ರಹ
ಚಿತ್ರದುರ್ಗ: ಕಡ್ಲೆ ಬಿತ್ತನೆ ಬೀಜ ಮೈ ಮೇಲೆ ಬಿದ್ದು ಸೊಂಟ ಮುರಿದಿದೆ ಎಂದು ರೈತರೊಬ್ಬರು ನೀಡಿದ ದೂರಿನ ಮೇಲೆ ಕೃಷಿ ಅಧಿಕಾರಿ ಮೇಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್ ರದ್ದುಪಡಿಸುವಂತೆ ಆಗ್ರಹಿಸಿ ಕೃಷಿ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 395
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved