ಮೊಳಕಾಲ್ಮುರಲ್ಲಿ ಮಳೆ ಜೋರು; ಎಲ್ಲೆಲ್ಲೂ ನೀರೋ ನೀರು!ಕಳೆದೊಂದು ವಾರದಿಂದ ಅಬ್ಬರಿಸಿದ ಮಳೆ ತಾಲೂಕಿನ ಚಿತ್ರಣವನ್ನೇ ಬದಲಾಯಿಸಿದ್ದು, ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ನೂರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಒಟ್ಟು ಹದಿನಾಲ್ಕು ಮನೆಗಳು ಭಾಗಶಃ ಕುಸಿದಿವೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ.