ಶಾಸಕ ರಘುಮೂರ್ತಿ ಪುತ್ರಿ ವಿವಾಹಕ್ಕೆ ಸಿಎಂ ಭಾಗಿ ಹಿನ್ನೆಲೆ ಸಿದ್ಧತೆ ಪರಿಶೀಲನೆಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರ ಪುತ್ರಿ ಸುಚಿತ್ರ ವರುಣರವರ ವಿವಾಹ ಮಹೋತ್ಸವ ಅ.೨೧ರ ಸೋಮವಾರ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಬರದಿಂದ ಸಾಗಿವೆ.