ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿತ್ತ ಮಳೆಯ ಆರ್ಭಟಕ್ಕೆ ತುಂಬಿ ಹರಿದ ಸಿರಿಗೆರೆ ಕೆರೆಗಳು
ಕಳೆದ ಮೂರು ದಿನಗಳಿಂದ ಆರ್ಭಟಿಸುತ್ತಿರುವ ಚಿತ್ತ ಮಳೆಗೆ ಸಿರಿಗೆರೆಯ ಗೌಡನ ಕೆರೆ, ಹೊಸ ಕೆರೆ, ಬುಕ್ಕರಾಯನಕೆರೆ ಹಾಗೂ ಶಾಂತಿವನದಲ್ಲಿನ ತರಳಬಾಳು ಮಿನಿ ಜಲಾಶಯ ತುಂಬಿ ಕೋಡಿ ಹರಿದಿವೆ. ಹೊಸ ಕೆರೆ ಮತ್ತು ಗೌಡನ ಕೆರೆಯಿಂದ ಬೃಹತ್ ಪ್ರಮಾಣದ ನೀರು ಬುಕ್ಕರಾಯನಕೆರೆಗೆ ಬರುತ್ತಿದೆ.
ಶರಣ ಸಂಸ್ಕೃತಿ ಉತ್ಸವ ಪರಂಪರೆಗೆ ಗುರುವಿನ ಸ್ಪರ್ಶ
ಮಧ್ಯ ಕರ್ನಾಟಕದ ದಸರಾ ಉತ್ಸವವೆಂದೇ ಬಿಂಬಿತಗೊಂಡ ಶರಣ ಸಂಸ್ಕೃತಿ ಉತ್ಸವದ ಜಾನಪದ ಕಲಾ ತಂಡಗಳ ಮೆರವಣಿಯನ್ನು ಕೋಟೆ ನಾಡು ಚಿತ್ರದುರ್ಗದಲ್ಲಿ ಶನಿವಾರ ಅತ್ಯಂತ ವೈಭೋಗದಿಂದ ನೆರವೇರಿಸಲಾಯಿತು. ಮುರುಘಾಮಠದ ಪರಂಪರೆ ಗುರುವಾದ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಗಳ ಬೆಳ್ಳಿ ಪುತ್ಥಳಿಯನ್ನು ಪುಷ್ಪಾಲಂಕೃತ ಸಾರೋಟ್ ನಲ್ಲಿ ಇರಿಸಿ ಮೆರವಣಿಗೆ ನಡೆಸಲಾಯಿತು.
ಜಯದೇವ ಪ್ರಸಾದ ನಿಲಯವೇ ಶಿಕ್ಷಣಕ್ಕೆ ಊರುಗೋಲು
ನಾಡಿನ ಲಕ್ಷಾಂತರ ಬಡ ವಿದ್ಯಾರ್ಥಿಗಳು ಜಯದೇವ ಪ್ರಸಾದ ನಿಲಯದಲ್ಲಿಉಂಡು ಶೈಕ್ಷಣಿಕ ಉನ್ನತಿ ಸಾಧಿಸಿದ್ದಾರೆ. ಅದರಲ್ಲಿ ತಾವೂ ಒಬ್ಬರಾಗಿದ್ದೇವೆಂದು ಹರಿಹರ ಪಂಚಮಸಾಲಿ ಗುರುಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಹೇಳಿದರು.
ಚಳ್ಳಕೆರೆಯಾದ್ಯಂತ ಚಿತ್ತಮಳೆ ಆರ್ಭಟ
ತಾಲೂಕಿನಾದ್ಯಂತ ಚಿತ್ತಮಳೆ ಆರಂಭದಲ್ಲೇ ಆರ್ಭಟಿಸಿ ತಾಲೂಕಿನ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಗ್ರಾಮ ಪ್ರದೇಶದ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನಿಂತು ಬೆಳೆ ನೀರಿನಿಂದ ಆವೃತ್ತವಾಗಿದ್ದು, ಕೆಲವೆಡೆ ಮನೆಯ ಕಾಂಪೌಂಡ್ ಗೋಡೆ ಕುಸಿದಿವೆ.
ಹಿರಿಯೂರಲ್ಲಿ ವಿಜೃಂಭಣೆಯ ದಸರಾ ಅಂಬಿನೋತ್ಸವ
ನಗರದ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದ ಸಮೀಪದ ಬನ್ನಿ ಮಂಟಪದ ಹತ್ತಿರ ಶನಿವಾರ ನಗರದ ಪ್ರಮುಖ ದೇವತೆಗಳ ಸಮ್ಮುಖದಲ್ಲಿ ದಸರಾ ಅಂಬಿನೋತ್ಸವ ಸಕಲ ಭಕ್ತಾದಿಗಳ ಸಮ್ಮುಖದಲ್ಲಿ ನೇರವೇರಿತು.
ನ್ಯಾಮತಿ: ಟೋಲ್ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ
ತಾಲೂಕಿನ ಸುತ್ತಕೋಟೆ, ಕಲ್ಲಾಪುರ ಮಧ್ಯಭಾಗದಲ್ಲಿ ನಿರ್ಮಿಸಿರುವ ಟೋಲ್‌ಗೇಟಿನಲ್ಲಿ ತಾಲೂಕಿನ ಜನರು ಸಂಚರಿಸಲು ಟೋಲ್ ವಿನಾಯಿತಿ ನೀಡುವಂತೆ ಆಗ್ರಹಿಸಿ ಬಂಜಾರ ವಿದ್ಯಾರ್ಥಿ ಸಂಘ ವತಿಯಿಂದ ಅಧ್ಯಕ್ಷ ಮಂಜು ನಾಯಕ ನೇತೃತ್ವದಲ್ಲಿ ಕೆಆರ್‌ಡಿಸಿಎಲ್ ಕಾರ್ಯಪಾಲಕ ಎಂಜಿನಿಯರಿಗೆ ಮನವಿ ಸಲ್ಲಿಸಲಾಯಿತು.
ಬೆಲೆ ಏರಿಕೆ ನಡುವೆಯೂ ವಿಜಯದಶಮಿಗೆ ವೈಭವದ ಸಿದ್ಧತೆ
ಚಳ್ಳಕೆರೆ: ಬೆಲೆ ಏರಿಕೆ ನಡುವೆಯೂ ನಾಡಹಬ್ಬ ದಸರಾಗೆ ವ್ಯಾಪಾರ, ವಹಿವಾಟು ಭರದಿಂದ ಸಾಗಿತು. ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬಕ್ಕಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬಂದಿದ್ದ ಬಾಳೆಎಲೆ, ಬೂದುಗುಂಬಳ, ಹೊಸಬಟ್ಟೆ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ.
ಭಾರತದ ಉದ್ಯಮಿಗಳಿಗೆ ಸ್ಫೂರ್ತಿಯಾಗಿದ್ದ ರತನ್ ಟಾಟಾ
ಹೊಸದುರ್ಗ: ಭಾರತದ ಬಲಿಷ್ಠ ಉದ್ಯಮ ಕ್ಷೇತ್ರವನ್ನು ಜಗತ್ತಿಗೆ ಪರಿಚಯಿಸಿದ ಧೀಮಂತ ಉದ್ಯಮಿ ರತನ್ ಟಾಟಾ ಅಗಲಿಕೆ ಭಾರತದ ಉದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೊಸದುರ್ಗದ ಯುವ ಉದ್ಯಮಿ ಸದ್ಗುರು ಪ್ರದೀಪ್ ಹೇಳಿದರು.
ನಿಯಮ ಮೀರಿದ ಖಾಸಗಿಗಳ ವಿರುದ್ಧವೂ ಕ್ರಮಕೈಗೊಳ್ಳಿ
ಹಿರಿಯೂರು: ನಿಯಮ ಮೀರಿದ ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲು ತಾಲೂಕು ಆರೋಗ್ಯಾಧಿಕಾರಿಗಳಿಗೆ ಧೈರ್ಯವಿಲ್ಲವೇ ಎಂದು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ನೇರವಾಗಿ ಪ್ರಶ್ನಿಸಿದರು.
ವಿವಿ ಸಾಗರ ಜಲಾಶಯದ ಕೋಡಿ ತಗ್ಗಿಸುವ ಹುನ್ನಾರ ಫಲಿಸದು
ಹಿರಿಯೂರು: ವಿವಿ ಸಾಗರ ಕೋಡಿ ತಗ್ಗಿಸುವ ಹುನ್ನಾರಕ್ಕೆ ಧಿಕ್ಕಾರ ಎಂದು ವಿವಿಸಾಗರ ಹಾಗೂ ಭದ್ರಾ ಮೇಲ್ದಂಡೆ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹೇಳಿದರು.
< previous
1
...
122
123
124
125
126
127
128
129
130
...
360
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ