ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಷ್ಟಾವರಣಗಳು ಮನುಷ್ಯನ ಬದುಕಿಗೆ ಪ್ರೇರಣೆ
ಗುರು, ಲಿಂಗ, ಜಂಗಮ, ವಿಭೂತಿ, ರುದ್ರಾಕ್ಷಿ, ಮಂತ್ರ, ಪಾದೋದಕ, ಪ್ರಸಾದವೆಂಬ ಅಷ್ಟಾವರಣಗಳು ಮನುಷ್ಯನ ಬದುಕಿಗೆ ಪ್ರೇರಣೆಯಾಗಿವೆ ಎಂದು ಕಡೂರಿನ ಡಾ. ಮಂಜುನಾಥ್ ತಿಳಿಸಿದರು.
ಕುಡಿತದ ಚಟದಿಂದ ಬದುಕು ಸರ್ವನಾಶ
ಕುಡಿತವೆಂಬ ಚಟ ಇಡೀ ಬದುಕನ್ನೇ ಸರ್ವನಾಶದತ್ತ ಕೊಂಡೊಯುತ್ತದೆ. ಕುಡಿತಕ್ಕೆ ದಾಸನಾದ ವ್ಯಕ್ತಿ ತನ್ನೆಲ್ಲಾ ಜೀವನದ ಮೌಲ್ಯ ಮರೆತು ಕುಡಿತಕ್ಕೆ ಮಾತ್ರ ಸೀಮಿತನಾಗುತ್ತಾನೆ ಎಂದು ಜಿಲ್ಲಾ ನಿರ್ದೇಶಕ ವಿನಯ್‌ಸುವರ್ಣ ತಿಳಿಸಿದರು.
ಚಳ್ಳಕೆರೆ: ಬೆಳೆಗೆ ಜೀವ ಕಳೆ ತಂದ ವರುಣ
ತಾಲೂಕಿನಾದ್ಯಂತ ಮಳೆ ಇಲ್ಲದೆ, ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ, ಬೆಳೆಗಳು ಒಣಗುತ್ತಾ ಬಂದಿದ್ದವು. ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದ ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಶೇ.80ಕ್ಕೂ ಹೆಚ್ಚು ಬೆಳೆ ಒಣಗಿದೆ ಎಂದು ವರದಿ ನೀಡಿದ್ದರು.
ಹಿರಿಯೂರು ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಸಮೃದ್ಧ ಮಳೆ
ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಡ್ಯಾಂ ನೀರು ಸೇರಿದಂತೆ 1386 ಕ್ಯೂಸೆಕ್ಸ್ ಒಳಹರಿವು ನೀರು ಹರಿದು ಬರುತ್ತಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 121.05 ಅಡಿ ತಲುಪಿದೆ.
ಸದಸ್ಯತ್ವ ಆಂದೋಲನದ ಯುದ್ಧ ಭೂಮಿಯಿಂದ ಹಿಂಜರಿಯದಿರಿ
ಸದಸ್ಯತ್ವ ಆಂದೋಲನದ ಯುದ್ಧ ಭೂಮಿಕೆಯಲ್ಲಿ ನಾವು ನಿಂತಿದ್ದೇವೆ. ಯಾವುದೇ ಕಾರಣದಿಂದ ಹಿಂಜರಿಯಬಾರದು. ಕೊಟ್ಟಿರುವ ಗುರಿ ತಲುಪಬೇಕೆಂದು ಬಿಜೆಪಿ ಮುಖಂಡ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ದೃಢತೆ ಇದ್ದರೆ ಸಾಧನೆ ಕ್ಷಿತಿಜ ವಿಸ್ತಾರ
ಪ್ರಶಿಕ್ಷಣಾರ್ಥಿಗಳಲ್ಲಿ ದೃಢತೆಯಿದ್ದರೆ ಸಾಧನೆ ಕ್ಷಿತಿಜ ವಿಸ್ತಾರಗೊಳ್ಳುತ್ತದೆ. ಸಮಸ್ಯೆಗಳು ಎದುರಾದರೂ ಎದೆಗುಂದದೇ ಇದ್ದರೆ ಶ್ರೇಯಸ್ಸು ಕಟ್ಟಿಟ್ಟ ಬುತ್ತಿ ಎಂದು ಪ್ರವಚಕ ಎನ್.ಜೆ. ಗುರುಪ್ರಸಾದ್ ತಿಳಿಸಿದರು.
ರಸ್ತೆ, ಡಿವೈಡರ್ ನಲ್ಲಿ 40 ಪರ್ಸೆಂಟ್ ಲೂಟಿ !
ಚಿತ್ರದುರ್ಗ ನಗರದಲ್ಲಿ ಅವೈಜ್ಞಾನಿಕ ಡಿವೈಡರ್ ನಿರ್ಮಾಣದಲ್ಲಿ ಶೇ.40 ರಷ್ಟು ಕಮಿಷನ್ ತಿಂದು ಸರ್ಕಾರಿ ಹಣ ಲೂಟಿ ಮಾಡಲಾಗಿದೆ. ನಗರಸಭೆ ಅನುಮತಿ ಪಡೆಯದೇ ಎಲ್ಲವನ್ನೂ ನಿರ್ವಹಿಸಲಾಗಿದೆ ಎಂಬ ಸಂಗತಿ ಶನಿವಾರ ನಡೆದ ಚಿತ್ರದುರ್ಗ ನಗರಸಭೆ ಅಧಿವೇಶನದಲ್ಲಿ ಮಾರ್ದನಿಸಿತು. ಅರ್ಧ ತಾಸಿಗೂ ಹೆಚ್ಚುವ ಸಮಯವನ್ನು ಈ ವಿಚಾರವೇ ನುಂಗಿ ಹಾಕಿತು.
ಮೊಳಕಾಲ್ಮುರಿನಲ್ಲಿ ವರುಣನ ಅಬ್ಬರ ಜೋರು
ತಾಲೂಕಿನಲ್ಲಿ ಶುಕ್ರವಾರ ತಡರಾತ್ರಿ ವರುಣರಾಯ ಅಬ್ಬರಿಸಿದ್ದು, ಭರ್ಜರಿಯಾಗಿ ಸುರಿದ ಮಳೆಯಿಂದ ಕೆರೆ ಕಟ್ಟೆಗಳಿಗೆ ನೀರು ಹರಿದು ಬಂದಿದೆ. ಕೃಷಿ ಭೂಮಿಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟವೂ ಸಂಭವಿಸಿದೆ.
ಮನುಷ್ಯ ಸ್ವಾರ್ಥಿಯಾದರೆ ಲಾಭಕ್ಕಿಂತ ನಷ್ಟವೇ ಹೆಚ್ಚು
ಬದುಕಿನ ಜಂಜಾಟಕ್ಕೆ ಬಿದ್ದ ನಾವು ನಗುವುದನ್ನು ಮರೆತೇ ಬಿಟ್ಟಿದ್ದೇವೆ. ಜೀವನದಲ್ಲಿ ಸದಾ ಹಸನ್ಮುಖಿಗಳಾಗಿರಬೇಕು. ಸ್ವಾರ್ಥಿಗಳಾಗುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೈಕೋರ್ಟ್ ನ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಬಿಲ್ಲಪ್ಪ ಹೇಳಿದರು.
ಪುರಾತನ ಶೈಲಿ ನಾರದಮುನಿ ದೇಗುಲ ನಿರ್ಮಾಣ
ಮಧ್ಯ ಕರ್ನಾಟಕದ ಪ್ರಸಿದ್ಧ ದೈವವಾದ ಶಿವನಾರದಮುನಿ ದೇವಾಲಯವನ್ನು ಪುರಾತನ ಶೈಲಿಯಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
< previous
1
...
127
128
129
130
131
132
133
134
135
...
360
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ