ಹೆಚ್ಚು ಇಳುವರಿಗೆ ಉತ್ತಮ ಪೋಷಕಾಂಶ ಬಳಸಿ: ಆರ್.ರಜನೀಕಾಂತಹೆಚ್ಚಿನ ಇಳುವರಿ ಹಾಗೂ ಗುಣಮಟ್ಟದ ಈರುಳ್ಳಿ ಉತ್ಪಾದನೆ ಪಡೆಯಲು ರೈತರು ಸೂಕ್ತ ತಳಿಯ ಆಯ್ಕೆ, ಮಣ್ಣು ಮಾದರಿ ಆಧಾರಿತ ಪೋಷಕಾಂಶಗಳ ನಿರ್ವಹಣೆ ಹಾಗೂ ಹೆಚ್ಚಿನ ಸಾವಯವ ಗೊಬ್ಬರ ಬಳಸುವುದು ಸೂಕ್ತ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಹೇಳಿದರು.