ಉಚಿತ ಯೋಗ, ಪ್ರಾಣಾಯಾಮ ತರಬೇತಿ ಶಿಬಿರಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್ ಪತಂಜಲಿ ಕಿಸಾನ್ ಸೇವಾ ಸಮಿತಿ ವತಿಯಿಂದ 15 ದಿನಗಳ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಸೆ.22 ರಿಂದ ಅ.6 ರವರೆಗೆ ಬೆಳಿಗ್ಗೆ 5.30 ರಿಂದ 7 ಗಂಟೆಯವರೆಗೆ ಚಿತ್ರದುರ್ಗ ನಗರದ ಪಿಳ್ಳೇಕೆರೆನಹಳ್ಳಿ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಬಾಪೂಜಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸುವರು.