ವಿಘ್ನೇಶನಿಂದ ನಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರಕಳೆದ ವರ್ಷಗಳಿಂದ ಲೋಕ ಕಲ್ಯಾಣಕ್ಕಾಗಿ ನಗರದಲ್ಲಿ ಹಿಂದೂ ಮಹಾಗಣಪತಿ ಉತ್ಸವ ಯಶಸ್ವಿಯಾಗಿ ನಡೆಯುತ್ತಿದ್ದು, ಗಣೇಶನ ಕೃಪೆಯನ್ನು ಪಡೆಯಲು ನಾವೆಲ್ಲರೂ ಭಕ್ತಿ, ಶ್ರದ್ದೆಯಿಂದ ಪೂಜಿಸುವುದಲ್ಲದೆ, ನಾಡಿನ ಕಲ್ಯಾಣಕ್ಕಾಗಿ ಶ್ರಮಿಸುವ ಸಂಕಲ್ಪವನ್ನು ಮಾಡಬೇಕೆಂದು ಖ್ಯಾತ ಜ್ಯೋತಿಷಿ, ಧಾರ್ಮಿಕ ಚಿಂತಕ ಡಾ. ಅನಂತರಾಮ್ ಗೌತಮ್ ತಿಳಿಸಿದರು.