ಒಂದು ಇಂಚು ಭೂಮಿ ವಕ್ಫ್ ಗೆ ಕೊಡುವ ಪ್ರಶ್ನೆಯೇ ಇಲ್ಲಚಿತ್ರದುರ್ಗ: ಮುಡಾ ಹಗರಣದಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿಯೇ ನೀವು ಮುಳುಗಿದ್ದು, ನಿಮಗೆ ರಾಜ್ಯದ ರೈತರ ಬಗ್ಗೆ ಚಿಂತೆ ಇಲ್ಲ. ಮೊದಲು ಅಧಿಕಾರ ಕೊಟ್ಟ ಜನರ ಕಣ್ಣೀರು ಒರೆಸಿ. ಯಾರನ್ನು ಓಲೈಕೆ ಮಾಡಲಿಕ್ಕೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಪ್ರಶ್ನಿಸಿದರು.