ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಯೊಬ್ಬರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ: ಸಂಸದ ಕಾರಜೋಳ
ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಜನ್ಮದಿನವನ್ನು ಸೇವಾ ಪಾಕ್ಷಿಕವನ್ನಾಗಿಸಲು ತಾಲೂಕು ಬಿಜೆಪಿಯಿಂದ ವಿಶೇಷ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲೆಯಲ್ಲಿ ರಾಜ್ಯದ ಮೊದಲ ಹಿರಿಯ ನಾಗರಿಕ ಸಲಹಾ ಕೇಂದ್ರ ಸ್ಥಾಪನೆ
ಹಿರಿಯ ನಾಗರಿಕರಿಗೆ ಸರ್ಕಾರದ ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಲು ರಾಜ್ಯದ ಮೊದಲ ಹಿರಿಯ ನಾಗರಿಕರ ಸಲಹಾ ಕೇಂದ್ರವನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ತರಳಬಾಳು ಮಠಕ್ಕೆ ಬರಲಿದೆ ರೋಬೋ ಆನೆ
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ವಿಶೇಷ ಅತಿಥಿಯೊಬ್ಬರ ಆಗಮನ ಆಗಲಿದ್ದು, ಇನ್ನು ಮುಂದೆ ನೋಡುಗರು ಮತ್ತು ಮಕ್ಕಳಿಗೆ ರಂಜನೆಯ ತಾಣವಾಗಲಿದೆ. ಅದುವೇ ಮಾನವ ನಿರ್ಮಿತ ಯಾಂತ್ರಿಕ ಆನೆ ರೋಬೋ.
ಯೋಗ ದೇಹಕ್ಕೆ ಆರೋಗ್ಯ ನೀಡುವ ಪರಮ ಔಷಧ
ಮಧ್ಯ ಕರ್ನಾಟಕದ ದಸರಾವೆಂದೇ ಬಿಂಬಿತಗೊಂಡ ಶರಣ ಸಂಸ್ಕೃತಿ ಉತ್ಸವಕ್ಕೆ ಶನಿವಾರ ಆಧೀಕೃತ ಚಾಲನೆ ದೊರೆಯಿತು.
ಸಿದ್ದರಾಮಯ್ಯನವರ ಮೇಲೆ ನಾಯಕರ ಎತ್ತಿ ಕಟ್ಟುವ ಕೆಲಸ
ಸಿಎಂ ಸಿದ್ದರಾಮಯ್ಯನವರ ಮೇಲೆ ನಾಯಕ ಸಮಾಜದವರನ್ನು ಎತ್ತಿ ಕಟ್ಟುವ ಕೆಲಸ ವ್ಯವಸ್ತಿತವಾಗಿ ನಡೆಸಲಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
ವಾರದೊಳಗೆ ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ
ವಿಧಾನಸೌಧ 3ನೇ ಮಹಡಿಯಲ್ಲಿ ಗುರುವಾರ ತಾಲೂಕಿನ ಜೆಜಿ ಹಳ್ಳಿ ಹೋಬಳಿಯ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕುರಿತು ಸಭೆ ನಡೆಸಲಾಯಿತು.
ಸುಟ್ಟ ಪರಿವರ್ತಕ ಬದಲಿಸದಿದ್ದರೆ ಹೋರಾಟ
ಹಿರಿಯೂರು ನಗರದ ಬೆಸ್ಕಾಂ ಕಚೇರಿ ಮುಂಭಾಗ ರೈತರ ಸುಟ್ಟ ಪರಿವರ್ತಕಗಳನ್ನು ಬದಲಾಯಿಸುವಲ್ಲಿ ಬೆಸ್ಕಾಂ ಇಲಾಖೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ, ಜಾಗೃತಿ ಅಗತ್ಯ
ಚಳ್ಳಕೆರೆ ನಗರದ ತಾಪಂ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಾಧೀಶ ಶಮೀರ್ ಪಿ.ನಂದ್ಯಾಲ ಜಾಗೃತಿ ಪೋಸ್ಟರ್ ಬಿಡುಗಡೆಗೊಳಿಸಿದರು.
ಭಾಷೆ ಮೇಲಿನ ಪ್ರೀತಿಗೆ ಕಸಾಪ ಸ್ಥಾಪಿಸಿದ ವಿಶ್ವೇಶ್ವರಯ್ಯ
ಹೊಳಲ್ಕೆರೆಯಲ್ಲಿ ಆಯೋಜಿಸಿದ್ದ ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿಯಲ್ಲಿ ಕಸಾಪ ಅಧ್ಯಕ್ಷ ಎನ್.ಶಿವಮೂರ್ತಿ ಮಾತನಾಡಿದರು.
ಶಿಕ್ಷಣದ ಜೊತೆಗೆ ಆರೋಗ್ಯದ ಕಡೆಗೂ ಕಾಳಜಿ ವಹಿಸಿ
ಚಿತ್ರದುರ್ಗದದ ಸರ್ಕಾರಿ ಕಲಾ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸಾ ದಿನಾಚರಣೆಯನ್ನು ಪ್ರಾಂಶುಪಾಲ ಡಾ.ಕರಿಯಪ್ಪ ಮಾಳಿಗೆ ಉದ್ಘಾಟಿಸಿದರು.
< previous
1
...
12
13
14
15
16
17
18
19
20
...
420
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು