ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಳ್ಳಕೆರೆಯಾದ್ಯಂತ ಚಿತ್ತಮಳೆ ಆರ್ಭಟ
ತಾಲೂಕಿನಾದ್ಯಂತ ಚಿತ್ತಮಳೆ ಆರಂಭದಲ್ಲೇ ಆರ್ಭಟಿಸಿ ತಾಲೂಕಿನ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಗ್ರಾಮ ಪ್ರದೇಶದ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನಿಂತು ಬೆಳೆ ನೀರಿನಿಂದ ಆವೃತ್ತವಾಗಿದ್ದು, ಕೆಲವೆಡೆ ಮನೆಯ ಕಾಂಪೌಂಡ್ ಗೋಡೆ ಕುಸಿದಿವೆ.
ಹಿರಿಯೂರಲ್ಲಿ ವಿಜೃಂಭಣೆಯ ದಸರಾ ಅಂಬಿನೋತ್ಸವ
ನಗರದ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದ ಸಮೀಪದ ಬನ್ನಿ ಮಂಟಪದ ಹತ್ತಿರ ಶನಿವಾರ ನಗರದ ಪ್ರಮುಖ ದೇವತೆಗಳ ಸಮ್ಮುಖದಲ್ಲಿ ದಸರಾ ಅಂಬಿನೋತ್ಸವ ಸಕಲ ಭಕ್ತಾದಿಗಳ ಸಮ್ಮುಖದಲ್ಲಿ ನೇರವೇರಿತು.
ನ್ಯಾಮತಿ: ಟೋಲ್ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ
ತಾಲೂಕಿನ ಸುತ್ತಕೋಟೆ, ಕಲ್ಲಾಪುರ ಮಧ್ಯಭಾಗದಲ್ಲಿ ನಿರ್ಮಿಸಿರುವ ಟೋಲ್‌ಗೇಟಿನಲ್ಲಿ ತಾಲೂಕಿನ ಜನರು ಸಂಚರಿಸಲು ಟೋಲ್ ವಿನಾಯಿತಿ ನೀಡುವಂತೆ ಆಗ್ರಹಿಸಿ ಬಂಜಾರ ವಿದ್ಯಾರ್ಥಿ ಸಂಘ ವತಿಯಿಂದ ಅಧ್ಯಕ್ಷ ಮಂಜು ನಾಯಕ ನೇತೃತ್ವದಲ್ಲಿ ಕೆಆರ್‌ಡಿಸಿಎಲ್ ಕಾರ್ಯಪಾಲಕ ಎಂಜಿನಿಯರಿಗೆ ಮನವಿ ಸಲ್ಲಿಸಲಾಯಿತು.
ಬೆಲೆ ಏರಿಕೆ ನಡುವೆಯೂ ವಿಜಯದಶಮಿಗೆ ವೈಭವದ ಸಿದ್ಧತೆ
ಚಳ್ಳಕೆರೆ: ಬೆಲೆ ಏರಿಕೆ ನಡುವೆಯೂ ನಾಡಹಬ್ಬ ದಸರಾಗೆ ವ್ಯಾಪಾರ, ವಹಿವಾಟು ಭರದಿಂದ ಸಾಗಿತು. ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬಕ್ಕಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬಂದಿದ್ದ ಬಾಳೆಎಲೆ, ಬೂದುಗುಂಬಳ, ಹೊಸಬಟ್ಟೆ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ.
ಭಾರತದ ಉದ್ಯಮಿಗಳಿಗೆ ಸ್ಫೂರ್ತಿಯಾಗಿದ್ದ ರತನ್ ಟಾಟಾ
ಹೊಸದುರ್ಗ: ಭಾರತದ ಬಲಿಷ್ಠ ಉದ್ಯಮ ಕ್ಷೇತ್ರವನ್ನು ಜಗತ್ತಿಗೆ ಪರಿಚಯಿಸಿದ ಧೀಮಂತ ಉದ್ಯಮಿ ರತನ್ ಟಾಟಾ ಅಗಲಿಕೆ ಭಾರತದ ಉದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೊಸದುರ್ಗದ ಯುವ ಉದ್ಯಮಿ ಸದ್ಗುರು ಪ್ರದೀಪ್ ಹೇಳಿದರು.
ನಿಯಮ ಮೀರಿದ ಖಾಸಗಿಗಳ ವಿರುದ್ಧವೂ ಕ್ರಮಕೈಗೊಳ್ಳಿ
ಹಿರಿಯೂರು: ನಿಯಮ ಮೀರಿದ ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲು ತಾಲೂಕು ಆರೋಗ್ಯಾಧಿಕಾರಿಗಳಿಗೆ ಧೈರ್ಯವಿಲ್ಲವೇ ಎಂದು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ನೇರವಾಗಿ ಪ್ರಶ್ನಿಸಿದರು.
ವಿವಿ ಸಾಗರ ಜಲಾಶಯದ ಕೋಡಿ ತಗ್ಗಿಸುವ ಹುನ್ನಾರ ಫಲಿಸದು
ಹಿರಿಯೂರು: ವಿವಿ ಸಾಗರ ಕೋಡಿ ತಗ್ಗಿಸುವ ಹುನ್ನಾರಕ್ಕೆ ಧಿಕ್ಕಾರ ಎಂದು ವಿವಿಸಾಗರ ಹಾಗೂ ಭದ್ರಾ ಮೇಲ್ದಂಡೆ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹೇಳಿದರು.
ಶಾಲೆಗಳಲ್ಲಿ ಯೋಗ, ಸಂಗೀತ, ನೃತ್ಯ ಕಡ್ಡಾಯಗೊಳಿಸಿ
ಸಿರಿಗೆರೆ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಯೋಗ, ಸಂಗೀತ ಮತ್ತು ನೃತ್ಯವನ್ನು ಕಡ್ಡಾಯಗೊಳಿಸುವಂತೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.
ಬಿಷಪ್‍ಕಾಟನ್ ಶಾಲೆಯಲ್ಲಿ ಓದಿದವರಿಗೆ ಹಳ್ಳಿ ಸಮಸ್ಯೆ ಅರ್ಥವಾಗುತ್ತಾ
ಚಿತ್ರದುರ್ಗ: ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬಿಷಪ್‍ಕಾಟನ್ ಶಾಲೆಯಲ್ಲಿ ಓದಿದವರು. ಅಂತಹವರಿಗೆ ಗ್ರಾಮ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸದಸ್ಯರು, ಅಧಿಕಾರಿ, ಸಿಬ್ಬಂದಿ ಸಮಸ್ಯೆ ಹೇಗೆ ಅರ್ಥವಾಗುತ್ತದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪ್ರಶ್ನಿಸಿದರು.
ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಳ: ಕಳವಳಕಾರಿ ಸಂಗತಿ
Increase in cases of rape against women: An alarming fact
< previous
1
...
158
159
160
161
162
163
164
165
166
...
395
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ