ವಾಲ್ಮೀಕಿ ಬದುಕಿಗೆ ಬೆಳಕು ನೀಡಿದ ಶ್ರೇಷ್ಠ ಮಹರ್ಷಿಧಾರ್ಮಿಕ ವಿಚಾರಧಾರೆಗಳ ಬೆಳಕು ನೀಡಿ, ಉತ್ತಮ ಬದುಕು ಕಂಡುಕೊಳ್ಳುವ ಮಾರ್ಗತೋರಿದ ಶ್ರೇಷ್ಠ ಮಹರ್ಷಿ ವಾಲ್ಮೀಕಿಯವರ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಅವರ ಮಾರ್ಗದಲ್ಲಿ ನಡೆಯುವ ಸಂದೇಶವನ್ನು ಸಾರಲಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.