ಶ್ರದ್ಧೆಯಿಂದ ಗಣೇಶನನ್ನು ಪೂಜಿಸಿ ನೆಮ್ಮದಿಯ ಬದುಕು ಕಂಡುಕೊಳ್ಳೋಣನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಹಿಂದೂ ಮಹಾಗಣಪತಿ ಉತ್ಸವ ಸೆ.೭ರಿಂದ ೨೩ರ ತನಕ ನಡೆಯಲಿದ್ದು, ಭಕ್ತಾಧಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕೆಂದು ಉತ್ಸವ ಸಮಿತಿ ಅಧ್ಯಕ್ಷ, ವಾಣಿಜ್ಯೋದ್ಯಮಿ ಕೆ.ಸಿ.ನಾಗರಾಜು ಮನವಿ ಮಾಡಿದರು.