ಒಳ ಮೀಸಲಾತಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೀನಾಮೇಷ ಆರೋಪತುಳಿಕ್ಕೊಳಗಾದ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರಗಳು ಕಲ್ಪಿಸಿಕೊಡಬೇಕೆಂದು ಸರ್ವೋಚ್ಛ ನ್ಯಾಯಾಲಯವು ತೀರ್ಪು ನೀಡಿದ್ದರೂ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಒಳ ಮೀಸಲಾತಿ ಕಲ್ಪಿಸಲು ಮೀನಾಮೇಷ ಮಾಡುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಯ ಒಳಮೀಸಲಾತಿ ವಿಭಾಗದ ರಾಜ್ಯಾಧ್ಯಕ್ಷ ವೈ. ರಾಜಣ್ಣ ಹೇಳಿದರು.