ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.