ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಛಲವಾದಿ ನಾರಾಯಣಸ್ವಾಮಿಗೆ ಇಂದು ಅಭಿನಂದನೆ
ವಿಧಾನ ಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯವರಿಗೆ ಛಲವಾದಿ ಮಹಾ ಸಭಾದಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾಧ್ಯಕ್ಷ ಶೇಷಪ್ಪ ತಿಳಿಸಿದರು.
ಬಂಡವಾಳ ಶಾಹಿಗಳು, ನಿಷ್ಠಾವಂತ ಭಕ್ತರ ನಡುವಿನ ಸಂಘರ್ಷ
ಕೆಲವು ದಿನಗಳಿಂದ ತರಳಬಾಳು ಮಠದ ವಿಚಾರವಾಗಿ ಕೆಲವರು ಅಪಪ್ರಚಾರದಲ್ಲಿ ತೊಡಗಿದ್ದು, ಅವು ಬಂಡವಾಳ ಶಾಹಿಗಳು ಮತ್ತು ನಿಷ್ಠಾವಂತ ಭಕ್ತರ ನಡುವಿನ ಸಂಘರ್ಷಗಳಾಗಿವೆ ಎಂದು ತರಳಬಾಳು ಮಠದ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.
ಪ್ಲಾಸ್ಟಿಕ್ ತ್ಯಜಿಸಿ ನೈರ್ಮಲ್ಯ ಸಂರಕ್ಷಿಸಿ ಅಂದೋಲನ
ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಬಳಸದಂತೆ ನಿಷೇಧ ಹೇರಿದ್ದರೂ ಅವುಗಳ ಬಳಕೆ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಶಾಲಾ ಹಂತದಿಂದಲೇ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್‌ಗಳ ಉಪಯೋಗಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಾಫ್ಟ್ವೇರ್ ಇಂಜಿನಿಯರ್ ಕೆ.ಆರ್. ತಿಪ್ಪೇಸ್ವಾಮಿ ತಿಳಿಸಿದರು.
ಸ್ವಾತಂತ್ರ‍್ಯಕ್ಕೆ ಹೋರಾಡಿದ ಚೇತನರ ಸ್ಮರಣೆ ಅಗತ್ಯ
ಸ್ವಾತಂತ್ರ‍್ಯಕ್ಕೆ ಹೋರಾಡಿದ ಮಹಾನ್ ಚೇತನಗಳನ್ನು ಸ್ಮರಿಸಿಕೊಳ್ಳುವುದರ ಮೂಲಕ, ಅವರ ತ್ಯಾಗ ಬಲಿದಾನದ ಬಗ್ಗೆ ನಾಟಕ ರೂಪದಲ್ಲಿ ಯುವ ಜನರಿಗೆ ತಿಳಿಸುವ ಕೆಲಸ ಮಾಡಲಾಗುತ್ತಿರುವುದು ಉತ್ತಮ ಕಾರ್ಯವೆಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.
ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆ ಕಾಪಾಡಲು ಗಮನ ಹರಿಸಿ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟಿಸಿ ತಾಲೂಕು ಪಂಚಾಯಿತಿ ಇ ಒ ಅವರಿಗೆ ಮನವಿ ಸಲ್ಲಿಸಿದರು.
ಹಾಲಿಗೊಂಡನಹಳ್ಳಿ ಕುರಿಹಟ್ಟಿಯ ಮೇಲೆ ಚಿರತೆ ದಾಳಿ
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ತಾಲೂಕಿನ ವಿವಿಧ ಭಾಗಗಳಲ್ಲಿ ಕಾಡುಪ್ರಾಣಿಗಳು ಸುಲಭವಾಗಿ ಗ್ರಾಮಗಳನ್ನು ಪ್ರವೇಶಿಸುವುದಲ್ಲದೇ, ಜನ, ಜಾನುವಾರುಗಳ ಮೇಲೆ ಅಕ್ರಮಣ ನಡೆಸುತ್ತಿದ್ದು, ಇದರಿಂದ ಜನರು ಭಯಭೀತರಾಗಿದ್ದಾರೆ.
ಸೆ. 28 ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಜಮಾಯಿಸುವ ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಸೆಪ್ಟಂಬರ್ 28 ರಂದು ದಿನಾಂಕ ನಿಗದಿಯಾಗಿದೆ. ಸೆ.7 ರಂದು ಗಣಪತಿ ಪ್ರತಿಷ್ಠಾಪನೆಯಾಗಲಿದ್ದು, ಈ ಸಂಬಂಧ ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪೆಂಡಾಲ್ ನಿರ್ಮಾಣಕ್ಕಾಗಿ ಶುಕ್ರವಾರ ಧ್ವಜ ಸ್ಥಂಭ ನೆಡಲಾಯಿತು. ಗೋಮಾತೆ ಪೂಜಿಸುವುದರ ಮೂಲಕ ಪೆಂಡಾಲ್ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಕೆಡಿಸಿರುವ ದುರ್ಗವ ಮೊದಲು ರಿಪೇರಿ ಮಾಡಿ: ಜಿ.ಎಸ್.ಮಂಜುನಾಥ್
ಇಡೀ ಚಿತ್ರದುರ್ಗ ನಗರವು ರಿಪೇರಿ ಮಾಡಲಾಗದಷ್ಟರ ಮಟ್ಟಿಗೆ ಕೆಟ್ಟು ಹೋಗಿದೆ. ಹಿಂದಿನ ಶಾಸಕ ಮಹಾಶಯರು ಅಂತಹ ಕೊಡುಗೆ ನೀಡಿದ್ದಾರೆ. ಆದ್ದರಿಂದ ಕೆಡಿಸಿರುವ ದುರ್ಗವ ಮೊದಲು ಸರಿ ಮಾಡುವಂತೆ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯವರಲ್ಲಿ ವಿನಂತಿಸಿದರು.
ಭಾರತ ನೂರಾರು ಭಾಷೆ ಸಂಸ್ಕೃತಿ ಜನಪದಗಳ ಸಾಗರ
ಭಾರತ ದೇಶದಲ್ಲಿ ಮೈಲಿಗೊಮ್ಮೆ ಭಾಷೆ, ಆಹಾರ ಪದ್ಧತಿಗಳ ಶೈಲಿ ಬದಲಾಗುತ್ತದೆ. ಬೃಹತ್ ಭಾರತ ನೂರಾರು ಭಾಷೆ ಸಂಸ್ಕೃತಿ ಜನಪದಗಳ ಸಾಗರ. ಅದರಲ್ಲಿಯೂ ಕರ್ನಾಟಕ ಸಂಸ್ಕೃತಿಯ ಜನಪದ ಕಲೆಗಳ ತವರೂರು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ಪಿ. ಉಮೇಶ್ ಹೇಳಿದರು.
ಅಂಬೇಡ್ಕರ್ ಗೆ ಅವಮಾನ ಆರೋಪ: ತಹಸೀಲ್ದಾರ್ ಗೆ ಮನವಿ
ತಾಲೂಕಿನ ಬಾಲೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಇಡದೇ ಅವಮಾನ ಮಾಡಲಾಗಿದ್ದು, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಾನಾಯಕ ದಲಿತ ಸೇನೆ ವತಿಯಿಂದ ಶುಕ್ರವಾರ ತಹಸೀಲ್ದಾರ್ ರಾಜೇಶ್ ಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು.
< previous
1
...
174
175
176
177
178
179
180
181
182
...
362
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!