ಗ್ರಾಪಂ ಮಟ್ಟದಲ್ಲಿ ಗಣಿತ ಕಲಿಕಾ ಆಂದೋಲನತಾಲೂಕಿನ ಐಮಂಗಲ ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ಕಲ್ಲಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಐಮಂಗಲ ಪಂಚಾಯಿತಿಗೆ ಸೇರಿದ ಎಲ್ಲಾ 7 ಹಳ್ಳಿಗಳಿಂದ ನಾಲ್ಕು, ಐದು ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳು ಗಣಿತ ಕಲಿಕಾ ಆಂದೋಲನ ಪರೀಕ್ಷೆಯಲ್ಲಿ ಭಾಗವಹಿಸಿದ್ದರು.