• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಳಕಾಲ್ಮುರಲ್ಲಿ ಮಳೆ ಜೋರು; ಎಲ್ಲೆಲ್ಲೂ ನೀರೋ ನೀರು!
ಕಳೆದೊಂದು ವಾರದಿಂದ ಅಬ್ಬರಿಸಿದ ಮಳೆ ತಾಲೂಕಿನ ಚಿತ್ರಣವನ್ನೇ ಬದಲಾಯಿಸಿದ್ದು, ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ನೂರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಒಟ್ಟು ಹದಿನಾಲ್ಕು ಮನೆಗಳು ಭಾಗಶಃ ಕುಸಿದಿವೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ.
ಮಳೆ ಅಬ್ಬರಕ್ಕೆ ನಲುಗಿದ ನಾಯಕನಹಟ್ಟಿ
ನಾಯಕನಹಟ್ಟಿ: ಮಳೆ ಅಬ್ಬರಕ್ಕೆ ನಾಯಕನಹಟ್ಟಿ ಅಕ್ಷರಶಃ ನಲುಗಿಹೋಗಿದೆ. ಸೋಮವಾರ ರಾತ್ರಿ ಎಡೆಬಿಡದೇ ಸುರಿದ ಮಳೆ ಪ್ರವಾಹ ಸೃಷ್ಟಿಸಿದ್ದು, ಎಂಟು ದಿಕ್ಕುಗಳಿಂದಲೂ ಸಾರಿಗೆ ಸಂಪರ್ಕ ಕಡಿತಗೊಂಡು ಒಂದು ರೀತಿಯಲ್ಲಿ ಜಲದಿಗ್ಬಂಧನಕ್ಕೆ ಒಳಗಾಗಿದೆ.
ನೀರಿನಲ್ಲಿ ಮುಳುಗಿದ ಲಕ್ಷ್ಮೀಸಾಗರ ಸರ್ಕಾರಿ ಪ್ರೌಢಶಾಲೆ
ಸಿರಿಗೆರೆ: ಸೋಮವಾರ ರಾತ್ರಿ ಮತ್ತೆ ಸುರಿದ ಭಾರೀ ಮಳೆಗೆ ದೊಡ್ಡ ಪ್ರಮಾಣದ ನೀರು ಲಕ್ಷ್ಮೀಸಾಗರಕ್ಕೆ ಬಂದಿದೆ. ಕೆರೆ ಈಗಾಗಲೇ ಕೋಡಿ ಬಿದ್ದಿದ್ದರಿಂದ ಅಪಾರ ಪ್ರಮಾಣದ ನೀರು ಹರಿದು ಲಕ್ಷ್ಮೀಸಾಗರ ಸರ್ಕಾರಿ ಪ್ರೌಢಶಾಲೆಯ ಆವರಣಕ್ಕೆ ನುಗ್ಗಿ ಬಂದು ನಿಂತಿದೆ.
ಧಾರಾಕಾರ ಮಳೆಯಿಂದಾಗಿ ನೆಲಕ್ಕುರುಳಿದ ರಾಗಿ ಬೆಳೆ
ಹೊಸದುರ್ಗ : ತಾಲೂಕಿನಾದ್ಯಂತ ಕಳೆದ 15ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಗಿ ಬೆಳೆ ನೆಲಕ್ಕುರುಳುತ್ತಿದ್ದು ಇದರಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗುತ್ತಿದೆ.
ಚಳ್ಳಕೆರೆಯಲ್ಲಿ ಮಳೆ ಅಬ್ಬರ: ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಮೂವರ ರಕ್ಷಣೆ
ಚಳ್ಳಕೆರೆ : ತಾಲೂಕಿನಲ್ಲಿ ಚಿತ್ತ ಮಳೆ ಅಬ್ಬರ ನಿರೀಕ್ಷೆಗೂ ಮೀರಿ ಮುಂದುವರಿದಿದ್ದು, ತಾಲೂಕಿನ ಸಂಪೂರ್ಣ ಚಿತ್ರಣವನ್ನೇ ಬದಲಿಸಿದೆ. ಕಳೆದ ೩೦-೪೦ ವರ್ಷಗಳಿಂದ ಖಾಲಿ ಬಿದಿದ್ದ ಅನೇಕ ಕೆರೆಗಳು ತುಂಬಿ ಕೋಡಿಬಿದ್ದಿವೆ. ಕಳೆದ ೧೪ ದಿನಗಳಲ್ಲಿ ತಾಲೂಕಿನಲ್ಲಿ ಸುಮಾರು ೮೦೦ ಮಿಮೀ ಮಳೆ ಬಿದ್ದಿದ್ದು ಬಯಲು ಸೀಮೆಯ ಜನರಿಗೆ ಮಲೆ ನಾಡಿನ ಅನುಭವ ನೀಡಿದೆ.
ಕುಡಿಯುವ ಹನಿ ನೀರಿಗೆ ಪರಿತಪಿಸುತ್ತಿರುವ ಗ್ರಾಮಸ್ಥರು
ಮೊಳಕಾಲ್ಮುರು: ರಾಯಾಪುರ ಗ್ರಾಪಂ ವ್ಯಾಪ್ತಿಯ ಮ್ಯಾಸರಹಟ್ಟಿ ಗ್ರಾಮದಲ್ಲಿ ಮಳೆಗಾಲದಲ್ಲಿಯೇ ಕುಡಿಯುವ ಹನಿ ನೀರಿಗೂ ಪರಿತಪಿಸುವಂತಾಗಿದೆ.
ಉಪ ಚುನಾವಣೆ ಉಸಾಬರಿ ಬಿಟ್ಟು ರೈತರಿಗೆ ಪರಿಹಾರ ನೀಡಿ
ಚಿತ್ರದುರ್ಗ: ಉಪ ಚುನಾವಣೆ ಉಸಾಬರಿ ಬಿಟ್ಟು ಮಳೆ ಹಾನಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನೀರಿಗಾಗಿ ರೈತರಿಂದ ಬಾಯಿ ಬಡಿದುಕೊಂಡು ಚಳವಳಿ
ಹಿರಿಯೂರು: ತಾಲೂಕಿನ ಜವನಗೊoಡನಹಳ್ಳಿಯಲ್ಲಿ ನೀರಿಗಾಗಿ ನಡೆಯುತ್ತಿರುವ ರೈತರ ಧರಣಿ ಸತ್ಯಾಗ್ರಹ 125ನೇ ದಿನ ಪೂರೈಸಿದ್ದು, ಸೋಮವಾರ ಬಾಯಿ ಬಡಿದುಕೊಳ್ಳುವ ವಿನೂತನ ಚಳವಳಿ ನಡೆಸಲಾಯಿತು.
ಹಿರಿಯೂರು ನಗರದೊಳಗಿನ ಹಂದಿ ಹೊರ ಸಾಗಿಸಲು ವಾರ ಗಡುವು
ಹಿರಿಯೂರು: ಸಾರ್ವಜನಿಕರ ಬೈಕ್ ಮುಂತಾದ ವಾಹನಗಳ ಸಂಚಾರಕ್ಕೆ ಹಂದಿಗಳು ಅಡ್ಡಿ ಉಂಟು ಮಾಡುತ್ತಿದ್ದು, ಇನ್ನು ಏಳು ದಿನಗಳ ಒಳಗಾಗಿ ನಗರ ಪ್ರದೇಶದಿಂದ ಹೊರಗಡೆ ಸ್ಥಳಾಂತರಸಿ ಸಾಕಾಣಿಕೆ ಮಾಡಿಕೊಳ್ಳಬೇಕು ಎಂದು ಪೌರಾಯುಕ್ತ ಎ. ವಾಸಿಂ ಹಂದಿ ಮಾಲೀಕರಿಗೆ ಗಡುವು ನೀಡಿದ್ದಾರೆ.
ಅನಧಿಕೃತವಾಗಿ ಕೆಲಸಕ್ಕೆ ನೇಮಿಸಿದ ಪೌರ ಕಾರ್ಮಿಕರಿಗೆ ತೊಂದರೆಯಾದರೆ ಹೊಣೆ ಯಾರು ?
ಹೊಸದುರ್ಗ: ಕೈಲಾಗದ ಪೌರಕಾರ್ಮಿಕರ ಬದಲಾಗಿ ಅನಧಿಕೃತವಾಗಿ ಬೇರೆಯವರನ್ನು ಕೆಲಸಕ್ಕೆ ತೆಗೆದಕೊಂಡಿದ್ದು, ಅವರಿಗೆ ಕೆಲಸದ ವೇಳೆ ಅವಘಡ ಸಂಭವಿಸಿದರೆ ಯಾರು ಹೊಣೆ ? ಯಾವ ಆಧಾರದ ಮೇಲೆ ಅವರನ್ನು ಕೆಲಸಕ್ಕೆ ತೆಗದುಕೊಂಡಿದ್ದೀರಾ ? ಎಂದು ಸದಸ್ಯ ದಾಳಿಂಬೆ ಗಿರೀಶ್‌ ಮುಖ್ಯಾಧಿಕಾರಿಗಳನ್ನು ಪ್ರಶ್ನಿಸಿದರು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved