• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿಗಾಗಿ ಕೊಳವೆ ಬಾವಿ ಕೊರೆಯುವುದು ಶಾಶ್ವತ ಪರಿಹಾರವಲ್ಲ
ಜಲ ಜೀವನ್ ಮಿಷನ್ ಯೋಜನೆಗೆ ಕೊಳವೆ ಬಾವಿಗಳನ್ನು ನೀರಿನ ಮೂಲಗಳನ್ನಾಗಿ ಆಯ್ಕೆ ಮಾಡಿಕೊಳ್ಳುವುದು ಬೇಡೆವೆಂದು ಸಂಸದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಉಚಿತ ಯೋಗ, ಪ್ರಾಣಾಯಾಮ ತರಬೇತಿ ಶಿಬಿರ
ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್ ಪತಂಜಲಿ ಕಿಸಾನ್ ಸೇವಾ ಸಮಿತಿ ವತಿಯಿಂದ 15 ದಿನಗಳ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಸೆ.22 ರಿಂದ ಅ.6 ರವರೆಗೆ ಬೆಳಿಗ್ಗೆ 5.30 ರಿಂದ 7 ಗಂಟೆಯವರೆಗೆ ಚಿತ್ರದುರ್ಗ ನಗರದ ಪಿಳ್ಳೇಕೆರೆನಹಳ್ಳಿ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಬಾಪೂಜಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸುವರು.
ಬೆಳೆ ಸಮೀಕ್ಷೆ ನಡೆಸಿ ಬರಪಟ್ಟಿಗೆ ಸೇರಿಸಲು ಆಗ್ರಹ
ಮುಂಗಾರು ಮಳೆ ವೈಫಲ್ಯದಿಂದ ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡುವ ಜತೆಗೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ. ಹೊರಕೇರಪ್ಪ ಒತ್ತಾಯಿಸಿದರು.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯ
ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸುವುದು ಅಗತ್ಯ. ಸ್ಪರ್ಧೆಯಲ್ಲಿ ಸೋಲು ಗೆಲವು ಮುಖ್ಯವಲ್ಲವೆಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು.
ನಾಳೆಯಿಂದ ದಸರಾ ಕ್ರೀಡಾಕೂಟ ಆರಂಭ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪಂಚಾಯಿತಿ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆ.21, 22 ರಂದು 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಸೆ.21 ರಂದು ಬೆಳಿಗ್ಗೆ 9 ಗಂಟೆಗೆ ಹೊಸದುರ್ಗ ತಾಲೂಕು ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವಲ್ಲಿ ಶಿಕ್ಷಕನ ಪಾತ್ರ ಹೆಚ್ಚು
ಪ್ರತಿಯೊಬ್ಬ ಶಿಕ್ಷಕನ ಪರಮ ಗುರಿ ಉತ್ತಮ ಬೋಧನೆ ನೀಡಿ, ವಿದ್ಯಾರ್ಥಿಗಳ ಬದುಕನ್ನು ಉಜ್ವಲಗೊಳಿಸುವುದಾಗಿದೆ. ತಂದೆ, ತಾಯಿ ಜನ್ಮ ನೀಡಿದ ನಂತರ ಶಾಲೆಗೆ ಸೇರಿಸಿ ಮುಂದಿನ ಭವಿಷ್ಯದ ಬಗ್ಗೆ ಚಿಂತನೆ ಮಾಡುವುದು ಸ್ವಾಭಾವಿಕ. ಆದರೆ, ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವಲ್ಲಿ ಶಿಕ್ಷಕನ ಜವಾಬ್ದಾರಿ ಹೆಚ್ಚು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ತಿಳಿಸಿದರು.
ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆಗೆ ರೈತ ಸಂಘ ಆಕ್ರೋಶ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದರು.
ನಾಯಕನಹಟ್ಟಿ ತಾಯಿ, ಮಕ್ಕಳ ಆಸ್ಪತ್ರೆಗೆ ತ್ಯಾಜ್ಯವೇ ಶಾಪ
ನಾಯನಹಟ್ಟಿಯ 14 ವಾರ್ಡುಗಳಲ್ಲಿ ನಿತ್ಯ ಸಂಗ್ರಹವಾಗುತ್ತಿರುವ ಘನ ತ್ಯಾಜ್ಯವನ್ನು ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ, ತಾಯಿ-ಮಕ್ಕಳ ಆಸ್ಪತ್ರೆ ಪಕ್ಕದ ಪ್ರವಾಸಿ ಮಂದಿರಕ್ಕೆ ಹೊಂದಿಕೊಂಡಂತೆ ಇರುವ ಜಾಗದಲ್ಲಿ ಸುರಿಯುತ್ತಾ ಬಂದಿದ್ದು, ತ್ಯಾಜ್ಯವೇ ಆಸ್ಪತ್ರೆಗೆ ಶಾಪವಾಗಿ ಪರಿಣಮಿಸಿದೆ.
ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ 3 ಲಕ್ಷ ಮಂದಿ !
ಹಿಂದೂಮಹಾ ಗಣಪತಿ ಶೋಭಾಯಾತ್ರೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ಅಧಿಕಾರಿಗಳು ಮತ್ತು ಪ್ರತಿಷ್ಠಾನ ಸಮಿತಿ ಸದಸ್ಯರೊಂದಿಗೆ ಸಭೆ ಮಾಡಿದರು.
ಪೌರ ಕಾರ್ಮಿಕರು ನಗರ ಸ್ವಚ್ಛತೆ ಜತೆಗೆ ಆರೋಗ್ಯ ಗಮನಿಸುವುದು ಅಗತ್ಯ
ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ, ಆರೋಗ್ಯ ಮಾಹಿತಿ ಶಿಕ್ಷಣ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್ ಉದ್ಘಾಟಿಸಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 396
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved