• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರಮ್ಮ ಜಾತ್ರೆಗೆ ಕುರಿಸಂತೆ ವ್ಯಾಪಾರ ಜೋರು
ನಗರದ ಕಾಟಪ್ಪನಹಟ್ಟಿ, ಚಿತ್ರಯ್ಯನಹಟ್ಟಿ, ಗಾಂಧಿನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ ನಡೆಯುತ್ತಿದೆ. ಈ ಜಾತ್ರೆಯಲ್ಲಿ ಕುರಿ, ಮೇಕೆಗಳನ್ನು ದೇವಿಗೆ ಬಲಿ ನೀಡುವುದು ಸ್ವಾಭಾವಿಕ. ಈ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆಯ ರಿಂಗ್‌ರೋಡ್‌ನಲ್ಲಿ ಕುರಿಗಳ ಸಂತೆ ಜೋರಾಗಿದ್ದು, ಖರೀದಿಯೂ ಸಹ ಭರ್ಜರಿ ನಡೆದಿದೆ.
ಇಂಜಿನಿಯರ್, ಗುತ್ತಿಗೆದಾರರ ಅವಮಾನಿಸುವ ನಡೆ ಖಂಡನೀಯ
ಕರ್ನಾಟಕದಲ್ಲಿ ಇತ್ತೀಚೆಗೆ ಇಂಜಿನಿಯರ್ ಹಾಗು ಗುತ್ತಿಗೆದಾರ ಅವಮಾನಿಸುವ ನಡೆಗಳ ಬಗ್ಗೆ ದೂರುಗಳು ದಾಖಲಾಗುತ್ತಿರುವುದು ಖಂಡನೀಯವೆಂದು ಅಪರಾಧ ಶಾಸ್ತ್ರದ ವಿಶ್ರಾಂತ ಪ್ರಾಧ್ಯಾಪಕ ಡಾ. ನಟರಾಜ್ ಹೇಳಿದರು.
ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆ ವಿಳಂಬ ಆರೋಪ
ಭದ್ರಾ ಮೇಲ್ದಂಡೆಗೆ ಅನುದಾನ ಬಿಡುಗಡೆ ಮಾಡುವಲ್ಲಿ ಉದಾಸೀನ ತೋರುತ್ತಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರ ತುಮಕೂರು ಕಚೇರಿ ಮುಂಭಾಗ ಅಕ್ಟೋಬರ್ ತಿಂಗಳ ಮೊದಲ ವಾರ ತಮಟೆ ಚಳವಳಿ ನಡೆಸಲಾಗುವುದೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಹೇಳಿದರು.
ನಂದಿನಿ ಹಾಲಿನ ಪೌಡರ್, ಬೆಣ್ಣೆಗೆ ಬೇಡಿಕೆ ಕುಸಿತ
ನಂದಿನಿ ಬ್ರಾಂಡ್ ಹಾಲಿನ ಪೌಡರ್ ಹಾಗೂ ಬೆಣ್ಣೆಗೆ ಬೇಡಿಕೆ ಕಡಿಮೆಯಾಗಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನು ಉಳಿದಿದೆ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ್ ಮಾಹಿತಿ ನೀಡಿದ್ದಾರೆ.
ಕನ್ನಡ ನಾಡು ನುಡಿ ಸೇವೆ ಮಾಡಿದವರ ಬದುಕು ಸಾರ್ಥಕ
ಕನ್ನಡ ನಾಡು ನುಡಿ ಸೇವೆ ಮಾಡಿದವರ ಬದುಕು ಸಾರ್ಥಕವಾಗಿ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.ಪರಶುರಾಂಪುರ ಸಮೀಪದ ಪಿಲ್ಲಹಳ್ಳಿಯ ಜ್ಞಾನವಿಕಾಸ ಶಾಲಾ ಆವರಣದಲ್ಲಿ ಗಡಿನಾಡು ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ, ಗಡಿನಾಡು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್. ರಾಮಚಂದ್ರಪ್ಪ ಅವರಿಗೆ ಗಡಿನಾಡ ಕನ್ನಡ ನುಡಿ ಸೇವಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿವಶಕ್ತಿ ಸಹಕಾರಿ ಸಂಘದ ದ್ವಿತೀಯ ವಾರ್ಷಿಕೋತ್ಸವ
ನಗರದ ವಾಣಿಜ್ಯೋದ್ಯಮವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ವ್ಯಾಪಾರಸ್ಥರು ಹಾಗೂ ಇತರೆ ವರ್ಗದವರಿಗೆ ಸಣ್ಣ ಪ್ರಮಾಣದ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಚಳ್ಳಕೆರೆ ಶಿವಶಕ್ತಿ ಸೌಹಾರ್ಧ ಸಹಕಾರಿ ಸಂಘ ನಿಯಮಿತ ಯಶಸ್ವಿ ಹೆಜ್ಜೆ ಇಟ್ಟಿದೆ ಎಂದು ಅಧ್ಯಕ್ಷ ಕೆ.ಸಿ. ವೀರೇಶ್ ತಿಳಿಸಿದರು.
ಗುರಿ ಮುಟ್ಟಲು ನಿರಂತರ ಶ್ರಮ ಅಗತ್ಯ: ಜಿ. ಮಲ್ಲಿಕಾರ್ಜುನ್
ಮಕ್ಕಳು ತಮ್ಮ ಗುರಿ ಸಾಧಿಸಲು ಚಿಕ್ಕ ವಯಸ್ಸಿನಿಂದಲೇ ಶ್ರಮ ಹಾಕಬೇಕಿದೆ ಎಂದು ಮುಂಬೈನ ಸಂಜಯಗಾಂಧಿ ನ್ಯಾಷನಲ್ ಪಾರ್ಕ್ ನಿರ್ದೆಶಕ, ಅರಣ್ಯ ಇಲಾಖೆ ಮುಖ್ಯ ಅಧೀಕ್ಷಕ ಜಿ. ಮಲ್ಲಿಕಾರ್ಜುನ್ ಮಕ್ಕಳಿಗೆ ಕಿವಿ ಮಾತು ಹೇಳಿದರು.
ಚಿತ್ರದುರ್ಗದಲ್ಲಿ ಈದ್ ಹಬ್ಬದ ಮೆರವಣಿಗೆ : ಪ್ಯಾಲೆಸ್ಟೈನ್ ಪರ ಘೋಷಣೆ, ಬಾವುಟ ಪ್ರದರ್ಶನ
ಚಿತ್ರದುರ್ಗದಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಕೆಲ ಮುಸ್ಲಿಂ ಯುವಕರು ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿ, ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಎರಡು ಧ್ವಜಗಳನ್ನು ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದಾರೆ.
ಮಾನವ ಸರಪಳಿ ಮುಖೇನ ಪ್ರಜಾಪ್ರಭುತ್ವದ ಅರಿವು
Understanding democracy through human chain
ಭ್ರಾತೃತ್ವ ಗೌರವಿಸದವರ ಕೈಯಲ್ಲಿ ಪ್ರಜಾಪ್ರಭುತ್ವ ಚುಕ್ಕಾಣಿ
The helm of democracy is in the hands of those who do not respect fraternity
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 396
  • next >
Top Stories
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved