• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ಬಿಲ್ಲುಗಳ ಭಾರಕ್ಕೆ ಕುಸಿದ ಭದ್ರಾ ಮೇಲ್ಡಂಡೆ ಯೋಜನೆ
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಬಾಕಿ ಬಿಲ್ಲುಗಳ ಭಾರಕ್ಕೆ ಕುಸಿದಿದೆ. ಭೂ ಸ್ವಾಧೀನ ಸೇರಿದಂತೆ ಕಾಮಗಾರಿಗಳಿಗೆ ಪಾವತಿಸಲು ಬರೋಬ್ಬರಿ 2500 ಕೋಟಿ ರುಪಾಯಿಯಷ್ಟು ಮೊತ್ತ ಬಾಕಿ ಇದೆ. ಭದ್ರಾ ಜಲಾಶಯದಿಂದ ಎರಡು ಹಂತಗಳಲ್ಲಿ ಲಿಫ್ಟ್ ಮಾಡಿದ ನೀರಿನ ವಿದ್ಯುತ್ ಬಿಲ್ ಬಾಕಿ 17.77 ಕೋಟಿ ರುಪಾಯಷ್ಟಿದ್ದು ಮೊತ್ತ ಪಾವತಿಸದಿದ್ದರೆ ಸಂಪರ್ಕ ಕಡಿತದಂತಹ ಅನಿವಾರ್ಯ ಕ್ರಮಗಳ ಕೈಗೊಳ್ಳಬೇಕಾದೀತೆಂಬ ಎಚ್ಚರಿಕೆಯ ಮೆಸ್ಕಾಂ ರವಾನಿಸಿದೆ.
ಪ್ರಾಣಿ ಬಲಿಗೆ ಬುದ್ದ ಕಟು ವಿರೋಧಿಯಾಗಿದ್ದರು
ದೇವರು, ಧರ್ಮದ ಹೆಸರಿನಲ್ಲಿ ಪ್ರಾಣಿಗಳನ್ನು ಬಲಿಕೊಡುವುದನ್ನು ಬುದ್ದ ಕಟುವಾಗಿ ವಿರೋಧಿಸಿದ್ದರು ಎಂದು ಪ್ರೊ.ಸಿ.ಕೆ. ಮಹೇಶ್ ಹೇಳಿದರು. ನಗರದ ಅಂಬೇಡ್ಕರ್ ಪ್ರತಿಮೆ ಹತ್ತಿರ ಅಂಬೇಡ್ಕರ್-ನವಯಾನ ಬುದ್ದ ಧಮ್ಮ ಸಂಘದಿಂದ ಸೋಮವಾರ ನಡೆದ ಧಮ್ಮ ದೀಕ್ಷೆ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
123 ಅಡಿಯತ್ತ ಮುಖ ಮಾಡಿದ ವಿವಿ ಸಾಗರ ಜಲಾಶಯ
ತಾಲೂಕಿನ ವಾಣಿವಿಲಾಸ ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಮಂಗಳವಾರ ಡ್ಯಾಂಗೆ 2426 ಕ್ಯೂಸೆಕ್ಸ್ ನೀರು ಹರಿದು ಬಂದಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ ಮಂಗಳವಾರ ರಾತ್ರಿ ವೇಳೆಗೆ 122.75 ಅಡಿ ತಲುಪಿದೆ.
ಗೌರಸಮುದ್ರ: ಖಾಸಗಿ ಬಾರ್ ವಿರುದ್ದ ಮುಂದುವರೆದ ಪ್ರತಿಭಟನೆ
ತಾಲೂಕಿನ ತಳಕು ಹೋಬಳಿಯ ಗೌರಸಮುದ್ರ ಗ್ರಾಮದ ಖಾಸಗಿ ಬಾರ್ ಮುಚ್ಚುವಂತೆ ಗ್ರಾಮಸ್ಥರು, ಮಹಿಳೆಯರು, ಗ್ರಾಮ ಪಂಚಾಯಿತಿ ಸದಸ್ಯರು ಅಹೋರಾತ್ರಿ ಧರಣಿ ನಡೆಸಿ ಬಾರ್‌ಗೆ ಬೀಗಜಡಿದು ಪ್ರತಿಭಟಿಸಿದ್ದರು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗ್ರಾಮದ ಬಾರ್ ಮುಚ್ಚಬೇಕೆಂದು ಆಗ್ರಹಿಸಿದ್ದರು.
ರಾಜಕೀಯ ಅಸ್ತಿತ್ವಕ್ಕೆ ಶೋಷಿತ ವರ್ಗ ಒಗ್ಗಟ್ಟಾಗಬೇಕು
ರಾಜಕೀಯ ಅಸ್ತಿತ್ವ, ಅಧಿಕಾರ ಪಡೆಯಲು ಶೋಷಿತ ವರ್ಗಗಳಾದ ಮುಸಲ್ಮಾನರು, ದಲಿತರು ಸೇರಿದಂತೆ ಇತರೆ ಎಲ್ಲಾ ತಳ ಸಮುದಾಯಗಳು ಸಂಘಟಿತರಾಗಬೇಕು ಎಂದು ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.
ಮುರುಘಾ ಮಠ ಎಲ್ಲಾ ಸಮುದಾಯವನ್ನೂ ಒಗ್ಗೂಡಿಸುವ ಮಠ
ಚಿತ್ರದುರ್ಗದ ಮುರುಘಾ ಮಠ ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವಂತಹ ಮಠವಾಗಿದೆ ಎಂದು ಬಹುಜನ ಸಮಾಜವಾದ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
ರೈತರ ಕೈಗೆ ಸೇಂಗಾ ಬರೀ ನೀರುಗಾಯಿ !
ಗುಣಮಟ್ಟದ ಶೇಂಗಾ ಬೆಳೆಗೆ ಖ್ಯಾತಿ ಹೊಂದಿರುವ ನಾಯಕನಹಟ್ಟಿ ಹೋಬಳಿ ರೈತರು ಪ್ರಸಕ್ತ ವರ್ಷದಲ್ಲಿ ಅಧಿಕ ತೇವಾಂಶದಿಂದಾಗಿ ಗುಣಮಟ್ಟದ ಶೇಂಗಾ ಕೊರತೆ ಮತ್ತು ಇಳುವರಿ ಕುಸಿತದಿಂದಾಗಿ ಬೇಸತ್ತು ಹೋಗಿದ್ದಾರೆ.
ರಸ್ತೆ ಅಗಲೀಕರಣ ನಿಮಿತ್ತ ಕಟ್ಟಡ ತೆರವು ಕಾರ್ಯ ಚುರುಕು
ನಗರದ ಮುಖ್ಯರಸ್ತೆಯ ಅಗಲೀಕರಣ ಕಾಮಗಾರಿ ನಿಮಿತ್ತ ಕಟ್ಟಡ ತೆರವು ಕಾರ್ಯ ಮಂಗಳವಾರವೂ ಭರದಿಂದ ಸಾಗಿತು. ನಗರದ ಮುಖ್ಯ ರಸ್ತೆಯ ರಾಮಮಂದಿರ, ಮಸೀದಿ, ಕ್ರಿಶ್ಚಿಯನ್ ರುದ್ರಭೂಮಿ ತಡೆಗೋಡೆ ಸೇರಿದಂತೆ ರಸ್ತೆಯ ಇಕ್ಕೆಲಗಳಲ್ಲೂ ಜೆಸಿಬಿ ಯಂತ್ರ ಅಬ್ಬರಿಸಿದೆ. ತಾಲೂಕು ಕಚೇರಿ ಕಾಂಪೌಂಡ್ , ಅನಿಲ್ ಲಾಡ್ಜ್ ಮುಂಭಾಗದ ಕಟ್ಟೆ, ತಾಲೂಕು ಕಚೇರಿ, ಮಾರುತಿ ಡಾಬಾ ಪಕ್ಕ ಮಂಗಳವಾರ ರಸ್ತೆ ವಿಸ್ತರಣೆ ಕಾರ್ಯಕ್ಕೆ ತೆರವು ಕಾರ್ಯ ನಡೆಯಿತು.
ಭರಮಸಾಗರ ಕೆರೆಗೆ ತರಳಬಾಳು ಶ್ರೀಗಳಿಂದ ಬಾಗಿನ
ಸಿರಿಗೆರೆ: ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ತುಂಗಾಭದ್ರೆಯಿಂದ ಹರಿದು ಬರುತ್ತಿರುವ ನೀರಿನಿಂದ ತುಂಬಿ ಕೋಡಿ ಹರಿದಿರುವ ಭರಮಸಾಗರದ ಜೋಡಿ ಕೆರೆಗಳಿಗೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಶಾಸಕ ಡಾ.ಎಂ.ಚಂದ್ರಪ್ಪ ಒಟ್ಟುಗೂಡಿ ಬಾಗಿನ ಅರ್ಪಿಸಿದರು.
ದೇವಸಮುದ್ರ ಕೆರೆ ಕೋಡಿ ಬಿದ್ದು ಭಾರಿ ಅವಾಂತರ ಸೃಷ್ಟಿ
ಕಳೆದೊಂದು ವಾರದಿಂದ ಸುರಿದ ಭರ್ಜರಿ ಮಳೆಯಿಂದಾಗಿ ತಾಲೂಕಿನ ದೇವಸಮುದ್ರ ಕೆರೆ ಕೋಡಿ ಬಿದ್ದು, ನೂರಾರು ಹೆಕ್ಟೇರ್ ಕೃಷಿ ಭೂಮಿ ಮುಳುಗಡೆಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡು ಭಾರಿ ಅವಾಂತರ ಸೃಷ್ಟಿಯಾಗಿದೆ.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved