ಹೆಚ್ಚಿನ ಮಳೆಯಿಂದ ಈರುಳ್ಳಿ ಬೆಳೆಗೆ ಮಚ್ಚೆ ರೋಗಹೊಸದುರ್ಗ ತಾಲೂಕಿನ ಕಸಬಾ ಹೋಬಳಿ ಬಾಗೂರಿನ ಸುತ್ತಮುತ್ತ ಬಿತ್ತನೆ ಮಾಡಲಾಗಿರುವ ಈರುಳ್ಳಿ ಬೆಳೆಗೆ ಹೆಚ್ಚಿನ ಮಳೆಯ ತೇವಾಂಶದಿಂದ ನೇರಳೆ ಮಚ್ಚೆ ರೋಗ ಕಂಡು ಬಂದಿದ್ದು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.