140 ಕಿಮೀ ಮಾನವ ಸರಪಳಿಗೆ ಸಿದ್ಧತೆಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 140 ಕಿಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿರುವ ಹಿನ್ನಲೆ ಶಾಸಕ ಎನ್.ವೈ ಗೋಪಾಲಕೃಷ್ಣ, ಡಿಸಿ ಟಿ.ವೆಂಕಟೇಶ್, ಮೊಳಕಾಲ್ಮುರು ಮತ್ತು ಬಳ್ಳಾರಿ ಗಡಿ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.