ಚಳ್ಳಕೆರೆ: ಬೆಳೆಗೆ ಜೀವ ಕಳೆ ತಂದ ವರುಣತಾಲೂಕಿನಾದ್ಯಂತ ಮಳೆ ಇಲ್ಲದೆ, ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ, ಬೆಳೆಗಳು ಒಣಗುತ್ತಾ ಬಂದಿದ್ದವು. ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದ ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಶೇ.80ಕ್ಕೂ ಹೆಚ್ಚು ಬೆಳೆ ಒಣಗಿದೆ ಎಂದು ವರದಿ ನೀಡಿದ್ದರು.