ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿ, ಧರ್ಮ ಮೀರಿ ಅಪ್ಪಿಕೊಳ್ಳುವುದು ಸಾಹಿತ್ಯದ ಗುಣ
ಜಾತಿ, ಧರ್ಮ ಮೀರಿ ಎಲ್ಲವನ್ನು, ಎಲ್ಲರನ್ನು ಅಪ್ಪಿಕೊಳ್ಳುವುದು ಸಾಹಿತ್ಯದ ಗುಣವೆಂದು ಹಿರಿಯ ನ್ಯಾಯವಾದಿ ಹಾಗೂ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ ಬಿ.ಕೆ. ರಹಮತುಲ್ಲಾ ಹೇಳಿದರು.
ಎಡಿಜಿಪಿ ಚಂದ್ರಶೇಖರ್ ಅಮಾನತಿಗೆ ಹೆಚ್ಚಿದ ಆಕ್ರೋಶ
ಭ್ರಷ್ಟಾಚಾರ, ದುರ್ನಡತೆ, ಸುಲಿಗೆಯಂತಹ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಂ. ಚಂದ್ರಶೇಖರ್ ರವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎನ್. ಹನುಮಂತರಾಯಪ್ಪ ಆಗ್ರಹಿಸಿದರು.
ವಾಲ್ಮೀಕಿ ಭವನ ಅವೈಜ್ಞಾನಿಕ ನಿರ್ಮಾಣಕ್ಕೆ ಆಕ್ರೋಶ
ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆ ವಾಲ್ಮೀಕಿ ಭವನದ ಅವೈಜ್ಞಾನಿಕ ನಿರ್ಮಾಣದ ಆಕ್ರೋಶಕ್ಕೆ ವೇದಿಕೆಯಾದ ಪ್ರಸಂಗ ನಡೆಯಿತು.
ಮಹಿಳಾ ಆರ್ಥಿಕ ಶಕ್ತಿ ವೃದ್ಧಿಸುವ ಕೆಲಸವಾಗುತ್ತಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ಜತೆಗೆ ಇತರೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ಸಹ ತಮ್ಮದೇಯಾದ ನಿಸ್ವಾರ್ಥ ಸೇವೆ ಸಲ್ಲಿಸುತ್ತದೆ. ಒಕ್ಕೂಟದ ಎಲ್ಲಾ ಹಂತದ ಪದಾಧಿಕಾರಿಗಳು ಪ್ರಾಮಾಣಿಕ, ದಕ್ಷ ಸೇವೆಯಿಂದ ಸಮಾಜದ ಏಳಿಗೆಗೆ ಶ್ರಮಿಸುವ ಸಂಕಲ್ಪ ಮಾಡಬೇಕೆಂದು ಚಿತ್ರದುರ್ಗ ಪ್ರಾದೇಶಿಕ ವಿಭಾಗದ ನಿರ್ದೇಶಕಿ ಬಿ. ಗೀತಾ ತಿಳಿಸಿದರು.
ಭದ್ರಾ ಮೇಲ್ದಂಡೆ ಮರೆತ ಕೇಂದ್ರ ಸಚಿವ ವಿ. ಸೋಮಣ್ಣ
ಕೇಂದ್ರ ಜಲಶಕ್ತಿ ಹಾಗೂ ರೇಲ್ವೆ ಇಲಾಖೆ ಸಹಾಯಕ ಸಚಿವ ವಿ. ಸೋಮಣ್ಣ ಗಾಂಧಿ ಜಯಂತಿ ದಿನದಂದು ಚಿತ್ರದುರ್ಗಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೇಲ್ವೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸುತ್ತಿರುವುದು ಕೋಟೆ ನಾಡಿನ ರೈತ ಸಮುದಾಯದಲ್ಲಿ ಅಚ್ಚರಿ ಮೂಡಿಸಿದೆ.
ಸಿಟಿ ಇನ್ ಸ್ಟಿಟ್ಯೂಟ್ ಅವ್ಯವಹಾರ ತನಿಖೆಗೆ ಸಚಿವ ಸುಧಾಕರ್ ಅಡ್ಡಿ
ಚಿತ್ರದುರ್ಗದ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ನಡೆದಿರುವ ಅವ್ಯವಹಾರದ ನಿಷ್ಪಕ್ಷಪಾತ ತನಿಖೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಡ್ಡಿ ಪಡಿಸುತ್ತಿದ್ದಾರೆಂದು ಇನ್ ಸ್ಟಿಟ್ಯೂಟ್ ಸದಸ್ಯ ಖಾದರ್ ಖಾನ್ ಆರೋಪಿಸಿದರು.
ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ: ಶಾಸಕ ಚಂದ್ರಪ್ಪ
ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ಮುಂದಿನ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಶಾಸಕ ಡಾ.ಎಂ. ಚಂದ್ರಪ್ಪ ತಿಳಿಸಿದರು.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅಮಾನತಿಗೆ ಆಗ್ರಹ
ಲೋಕಾಯುಕ್ತ ವಿಶೇಷ ತನಿಖಾದಳ ಮುಖ್ಯಸ್ಥ ಎಡಿಜಿಪಿ ಎಂ. ಚಂದ್ರಶೇಖರ್ ರವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಿ ಉನ್ನತಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ಜಾತ್ಯಾತೀತ ಜನತಾದಳದ ಕಾರ್ಯಕರ್ತರು ಮಂಗಳವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಕ್ಕಳಲ್ಲಿ ಸಂವಹನ ಸಾಮರ್ಥ್ಯ ಬೆಳೆಸಿ
ಚಿತ್ರದುರ್ಗದ ಡಯಟ್‍ನಲ್ಲಿ ಆಂಗ್ಲ ಮಾಧ್ಯಮದಲ್ಲಿ ಬೋಧಿಸುವ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಮಾತನಾಡಿದರು.
ನಿರಂತರ ಅಧ್ಯಯನದಿಂದ ಸಾಹಿತ್ಯ ಜೀವಂತ
ಸಿರಿಗೆರೆ ಸಮೀಪದ ಭರಮಸಾಗರದಲ್ಲಿ ನಡೆದ ಮಕ್ಕಳ ಸಾಹಿತ್ಯದ ಮಜಲುಗಳು ಕಾರ್ಯಕ್ರಮವನ್ನು ಯೋಗೀಶ್ ಸಹ್ಯಾದ್ರಿ ಉದ್ಘಾಟಿಸಿದರು.
< previous
1
...
194
195
196
197
198
199
200
201
202
...
423
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್