ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾರುತಿ ಶಾಲೆಗೆ ಶುದ್ಧ ಕುಡಿವ ನೀರಿನ ಘಟಕ ಕೊಡುಗೆ
ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ವೆಂಕಣ್ಣಯ್ಯ ವಿದ್ಯಾಸಂಸ್ಥೆಯ ಮಾರುತಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು.
ಭೂತ ಬಂಗಲೆಯಂತಾದ ಬಿಎಸ್ಎನ್ಎಲ್ ಕೇಂದ್ರ ಕಟ್ಟಡ
ನಾಲ್ಕೈದು ವರ್ಷಗಳಿಂದ ಸಾರ್ವಜನಿಕ ಸೇವೆ ಸ್ಥಗಿತ । ಕಳ್ಳರ ಕೈ ಚಳಕಕ್ಕೆ ವಸ್ತುಗಳು ಕಣ್ಮರೆ
ಹೆದ್ದಾರಿ ಸರ್ವಿಸ್ ರಸ್ತೆಗಳನ್ನು ಜನರ ಅಪೇಕ್ಷೆಯಂತೆ ಮಾಡಿ
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಹಾಯ್ದು ಹೋಗುವ ಸರ್ವಿಸ್ ರಸ್ತೆಗಳನ್ನು ಆಯಾಯ ಗ್ರಾಮಗಳ ಜನರ ಅಪೇಕ್ಷೆಯಂತೆ ಮಾಡಿಕೊಡಬೇಕು ಎಂದು ಸಂಸದ ಗೋವಿಂದ ಕಾರಜೋಳ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ನೌಕರರು ಸಾರ್ವಜನಿಕರ ಬದುಕನನ್ನು ಪ್ರೀತಿಸಬೇಕು
ಸಾರ್ವಜನಿಕರ ಬದುಕನ್ನು ನಿಮ್ಮ ಸ್ವಂತ ಬದುಕೆಂದು ಅರ್ಥಮಾಡಿಕೊಂಡು ನಿಮ್ಮ ಬಳಿ ಬರುವವರಿಗೆ ಕೆಲಸ ಮಾಡಿಕೊಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಕಂದಾಯ ಇಲಾಖೆ ನೌಕರರಿಗೆ ಸಲಹೆ ನೀಡಿದರು.
ರಾಸಾಯನಿಕ ಗೊಬ್ಬರಕ್ಕೆ ಹೆಚ್ಚು ದರ ವಸೂಲಿ ಮಾಡಬೇಡಿ
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಗ್ರೇಡ್ 2 ತಹಸೀಲ್ದಾರ್ ಕೃಷ್ಣಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ ರೈತ ಮುಖಂಡರು, ಕೃಷಿ, ತೋಟಗಾರಿಕೆ ಅಧಿಕಾರಿಗಳು ಹಾಗೂ ತಾಲೂಕಿನ ಕೃಷಿ ಪರಿಕರ ಮಾರಾಟಗಾರರ ಸಭೆ ನಡೆಸಲಾಯಿತು.
ಕಳಪೆ ಗೊಬ್ಬರ ಸರಬರಾಜು: ತನಿಖೆಗೆ ಆಗ್ರಹ
ರೈತರಿಗೆ ವಿತರಿಸಿರುವ ಕಳಪೆ ಹಾಗೂ ಅವಧಿ ಮೀರಿದ ಗೊಬ್ಬರ ಸರಬರಾಜಿನಲ್ಲಿ ಭ್ರಷ್ಟ ಅಧಿಕಾರಿಗಳು ಶಾಮೀಲಾಗಿದ್ದು, ಸಂಪೂರ್ಣ ತನಿಖೆ ನಡೆಸುವ ಮೂಲಕ ಜಂಟಿ ನಿರ್ದೆಶಕರನ್ನು ಅವನತ್ತುಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧಿಕಾರಿಗಳ ಮೂಲಕ ಕೃಷಿ ಸಚಿವರನ್ನು ಒತ್ತಾಯಿಸಿತು.
ರೈಲ್ವೆ ಸ್ಟೇಷನ್ ಕಟ್ಟಡ ಕಾಮಗಾರಿ ವಿಳಂಬ
ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ಆರಂಭಗೊಂಡಿರುವ ರೈಲ್ವೆ ಸ್ಟೇಷನ್ ನ ನೂತನ ಕಟ್ಟಡ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳ ವಿರುದ್ಧ ಸಂಸದ ಗೋವಿಂದಕಾರಜೋಳ ಕಿಡಿಕಾರಿ ಬರುವ ಡಿ.31ಕ್ಕೆ ಉದ್ಘಾಟನೆಯಿಟ್ಟುಕೊಳ್ಳಿ ಎಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಹಿರಿಯ ನಾಗರಿಕರ ಕಾನೂನು ನೆರವಿಗೆ ವಕೀಲರ ನೇಮಕ
ಜಿಲ್ಲಾಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ನೆರವು ಒದಗಿಸಲು ನಾಲ್ಕು ವಕೀಲರನ್ನು ನೇಮಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದರು.
ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್
ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆ ಆಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಹೇಳಿದರು.
ಉದ್ಘಾಟನೆ ಕಾಣದ ಮೊಳಕಾಲ್ಮೂರು ಹೆದ್ದಾರಿ ಬದಿಯ ವಿಶ್ರಾಂತಿ ತಾಣ
ಬರದ ನಾಡನ್ನು ಸೀಳಿಕೊಂಡು ಸಾಗಿರುವ ಬೀದರ್ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ ಬದಿಯ ಬಸವೇಶ್ವರ ನಗರದ ಬಳಿಯಲ್ಲಿ ಸದಾ ವಾಹನಗಳಿಂದ ಕಿಕ್ಕಿರಿದು ತುಂಬಿ ಉದ್ಯೋಗ ಸೃಷ್ಟಿಯಾಗಬೇಕಿದ್ದ ವಿಶ್ರಾಂತಿ ತಂಗುದಾಣ (ರೆಸ್ಟ್ ಏರಿಯಾ) ನಿರ್ಮಾಣವಾಗಿ ವರ್ಷಗಳೇ ಕಳೆದರೂ ಕಾರ್ಯಾರಂಭವಿಲ್ಲದೆ ಅಲ್ಲಿನ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪುತ್ತಿವೆ.
< previous
1
...
16
17
18
19
20
21
22
23
24
...
393
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ