ಚಿತ್ರದುರ್ಗದ 41,117 ಮನೆಗಳಲ್ಲಿ ಡೆಂಘೀ ಲಾರ್ವಾ ಸಮೀಕ್ಷೆಚಿತ್ರದುರ್ಗದಲ್ಲಿ ಡೆಂಘೀ ಪಸರಿಸುತ್ತಿರುವ ಹಿನ್ನಲೆ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮನೆ ಮನೆಗೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ, ಜ್ವರ ಸಮೀಕ್ಷೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದ ಪರಿಶೀಲನೆ ನಡೆಸಿದರು.