ಭದ್ರಾ ಮೇಲ್ದಂಡೆ ಅನುದಾನಕ್ಕೆ ಹೈ ಕೋರ್ಟಗೆ ರಿಟ್ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸುವ ಕುರಿತು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನಿಯೋಗ ಶನಿವಾರ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಬಿಲ್ಲಪ್ಪ ಅವರನ್ನು ಹೊಸದುರ್ಗದಲ್ಲಿ ಭೇಟಿಯಾಗಿ ಚರ್ಚಿಸಿತು. ರಿಟ್ ಸಲ್ಲಿಸುವ ಸಂಬಂಧ ಕಾನೂನು ಸಲಹೆ ಕೋರಿದರು.