ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭದ್ರಾ ಮೇಲ್ದಂಡೆ ಅನುದಾನಕ್ಕೆ ಹೈಕೋರ್ಟ್ ಮೊರೆ
ಸುದ್ದಿಗೋಷ್ಠಿಯಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.
ಹಿಂದೂ ಮಹಾಗಣಪತಿ ವಿಸರ್ಜನೆಗೆ ಜಿಲ್ಲಾಡಳಿತ ಕಟ್ಟುನಿಟ್ಟು ಕ್ರಮ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಗಣೇಶ ವಿಸರ್ಜನಾ ದಿನ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚಿಸಲಾಯಿತು.
ದೇಶದ ದೊಡ್ಡ ವಿಮಾ ಸಂಸ್ಥೆಯಾಗಿ ಎಲ್‌ಐಸಿ ಕಾರ್ಯನಿರ್ವಹಣೆ
ಚಿತ್ರದುರ್ಗ ನಗರದ ಭಾರತೀಯ ಜೀವ ವಿಮಾ ನಿಗಮ ಶಾಖಾ ವತಿಯಿಂದ ಏರ್ಪಡಿಸಿದ 69ನೇ ವಿಮಾ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಶಾಖಾ ವ್ಯವಸ್ಥಾಪಕ ಹನುಮಂತ ನಾಯಕ ಉದ್ಘಾಟಿಸಿದರು.
ಡೆಂಘೀ ಜ್ವರ ನಿಯಂತ್ರಿಸಲು ಮನವಿ
ಡೆಂಘೀ ಜ್ವರ ನಿಯಂತ್ರಣ ಕುರಿತು ಆಯೋಜಿಸಿದ್ದ ಅಡ್ವೊಕೆಸಿ ಕಾರ್ಯಾಗಾರದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿದರು.
ಬಾಹ್ಯಾಕಾಶ ಸಂಶೋಧನೆಗಳು ಜನರ ಜೀವನ ಮಟ್ಟ ಸುಧಾರಿಸಲಿ
ಚಿತ್ರದುರ್ಗದ ಸಿಕೆಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಪಾಲ್ಗೊಂಡಿದ್ದರು.
ಧರ್ಮಪುರಕ್ಕೆ ಸುಸಜ್ಜಿತ ಬಸ್ ನಿಲ್ದಾಣ
ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ಇದುವರೆಗೂ 500 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ನಮ್ಮ ಸರ್ಕಾರ ಸಾಧನೆಯ ಹೊಸ ಮೈಲುಗಲ್ಲು ಸ್ಥಾಪಿಸಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ಡಾ.ರಾಮಲಿಂಗಾರೆಡ್ಡಿ ಹೇಳಿದರು.
ಜನಸೇವೆ ಮಾಡುವ ಜವಾಬ್ದಾರಿ ನೌಕರರ ಮೇಲಿದೆ
ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಂದ ಸರ್ಕಾರ ರಚನೆಯಾಗುತ್ತದೆ. ಅದಕ್ಕಾಗಿ ಜನಸೇವೆ ಮಾಡುವ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ ಎಂದು ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಧರ್ಮಸ್ಥಳ: ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ
ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಶನಿವಾರ ಹೊಸದುರ್ಗ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಅಲೆಮಾರಿಗಳಿಗೆ ಒಳಮೀಸಲಾತಿ ನೀಡದಿದ್ದರೆ ಸಿಎಂ ಮನೆ ಮುತ್ತಿಗೆ
ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಅಲೆಮಾರಿಗಳಿಗೆ ಶೇ.1ರಷ್ಟು ಒಳ ಮೀಸಲಾತಿ ಜಾರಿ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸುವ ಸಲುವಾಗಿ ಓನಕೆ ಒಬವ್ವ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲಾಯಿತು.
ಸಂಧ್ಯಾ ಸುರಕ್ಷಾ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ
ಚಿತ್ರದುರ್ಗದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಂಗಳೂರು ವಿಭಾಗ ಮಟ್ಟದ ಪದಾಧಿಕಾರಿಗಳ ಮತ್ತು ನಿವೃತ್ತ ನೌಕರರ ಹಾಗೂ ಕುಟುಂಬ ಪಿಂಚಣಿದಾರರ ಸಮಾವೇಶದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿದರು.
< previous
1
...
19
20
21
22
23
24
25
26
27
...
420
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ