ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರಿಗೆ ಆಧ್ಯಯನ ಶಿಬಿರ ಆಯೋಜಿಸಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೇಲ್ವಿಚಾರಣ ಸಮಿತಿ ಸಭೆಯಲ್ಲಿ ಪಶು ವೈದ್ಯಕೀಯ ಚಿಕಿತ್ಸೆಯ ಟೋಲ್ ಫ್ರೀ ಸಂಖ್ಯೆ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ನಶಾ ಮುಕ್ತ ಭಾರತಕ್ಕೆ ವಿದ್ಯಾರ್ಥಿ ಕ್ಲಬ್ ರಚನೆ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಶಾಲಾ ಕಾಲೇಜುಗಳ ಬಳಿ ಮಾದಕ ವಸ್ತು ಮಾರಾಟ ಮಾಡುವ ಡ್ರಗ್ ಪೆಡ್ಲರ್‌ಗಳ ಹೆಡೆಮುರಿ ಕಟ್ಟಿ, ಮಾದಕ ವಸ್ತುಗಳ ಸರಬರಾಜಿಗೆ ಕಡಿವಾಣ ಹಾಕುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಅಪ್ಪಣ್ಣರ ಚಿಂತನೆ ಪಾಲಿಸಿ ಮುನ್ನಡೆಬೇಕು: ರೇಹಾನ್‌ಪಾಷ
ಅಪ್ಪಣ್ಣ ಹಲವಾರು ಸಮಾಜಮುಖಿ ಕಾರ್ಯ ಜಾರಿಗೊಳಿಸುವ ಮೂಲಕ ಸಮಾಜದ ಎಲ್ಲಾ ವರ್ಗದ ಜನರಲ್ಲಿ ಸಾಮರಸ್ಯ ಮೂಡಿಸಿದರು.
ಶಿಕ್ಷಕರು ಗುಣಮಟ್ಟ ಶಿಕ್ಷಣ ನೀಡಿ ಮಕ್ಕಳ ಬಾಳಿಗೆ ಬೆಳಕಾಗಿ: ಡಿಡಿಪಿಐ ಮಂಜುನಾಥ
ಚಳ್ಳಕೆರೆ ತಾಲೂಕಿನ ಮಾರುತಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಿ.ಸುರೇಶ್ ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಅವರನ್ನು ಅಭಿನಂದಿಸಲಾಯಿತು.
ಅಕ್ರಮ ಮದ್ಯ ಮಾರಾಟ ತಡೆಗಟ್ಟಿ: ಮಹಿಳೆಯರ ಒತ್ತಾಯ
ಮಕ್ಕಳು ಕುಡಿತದ ಚಟಕ್ಕೆ ಬಲಿಯಾಗಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವಕರು ಸಹ ಕುಡಿತಕ್ಕೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ.
ಬದು ನೀರು ನಿರ್ವಹಣೆ ತರಬೇತಿ
ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಪಂಯಲ್ಲಿ ಮಳೆ ನೀರು ಕೊಯ್ಲು ಹಾಗೂ ಬದು ನೀರು ನಿರ್ವಹಣೆ ಕುರಿತ ತರಬೇತಿಯನ್ನು ಗ್ರಾಪಂ ಅಧ್ಯಕ್ಷೆ ಅನಿತಾ ನಾಗರಾಜ್ ಉದ್ಘಾಟಿಸಿದರು.
ಆದಿವಾಲ ಶತಮಾನದ ಶಾಲೆ: ಸಮಸ್ಯೆಗಳ ಸರಮಾಲೆ
ಫೆಬ್ರವರಿಗೆ ಶತಮಾನ ತುಂಬಲಿರುವ ಶಾಲೆಯಲ್ಲಿ ಕೊಠಡಿ, ಅಡುಗೆ ಕೋಣೆ ಸೇರಿ ಹಲವು ಸಮಸ್ಯೆ, ಕಾಂಪೌಂಡ್ ಇಲ್ಲದೆ ಇರುವುದರಿಂದ ಸಂಜೆಯಾಗುತ್ತಲೆ ಶಾಲೆ ಆವರಣ ಕುಡುಕರ ಅಡ್ಡೆಯಾಗುತ್ತದೆ
ಉಳುಮೆಗೆ ಬಿಡದ ಅಧಿಕಾರಿಗಳು: ರೈತರ ಆಕ್ರೋಶ
ರೈತರು ಕಳೆದ 15 ರಿಂದ 20 ವರ್ಷ ಸಾಗುವಳಿ ಮಾಡಲಾಗುತ್ತಿತ್ತು. ನಂತರ ಅವರನ್ನು ಬೆದರಿಸಿ ಹೊರಗಡೆ ಕಳಿಸಿದ್ದಾರೆ. ಭೂಮಿ ಹೆಸರಿನಲ್ಲಿದ್ದರೂ, ಸಾಗುವಳಿ ಮಾಡಲಾಗಿಲ್ಲ. ಪ್ರಾಮಾಣಿಕವಾಗಿ ಬದುಕಲು ಭೂಮಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ವರುಣನ ಕೃಪೆಗೆ ಕತ್ತೆ ಮದುವೆಗೆ ಮೊರೆಹೋದ ಗ್ರಾಮಸ್ಥರು
ಎರಡು ಕತ್ತೆಗಳಿಗೆ ಸಂಪ್ರದಾಯದಂತೆ ಮದುವೆ ಮಾಡಿಸಿ, ತಮಟೆಯೊಂದಿಗೆ ಮೆರವಣಿಗೆ ನಡೆಸಲಾಯಿತು
ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಸುವ ಆದೇಶಕ್ಕೆ ಆಕ್ರೋಶ
ವಾಣಿಜ್ಯ ಬಳಕೆ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಸುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಜಿಲ್ಲಾ ಘಟಕದಿಂದ ಚಿತ್ರದುರ್ಗಲ್ಲಿ ಪ್ರತಿಭಟನೆ ನಡೆಸಲಾಯಿತು
< previous
1
...
228
229
230
231
232
233
234
235
236
...
396
next >
Top Stories
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ
ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಮಳೆ ಕಂಟಕ!
ಜಿಬಿಎ ಸೇರಿ 5 ಪಾಲಿಕೆಗಳಿಗೆ ಕಚೇರಿ ಕಟ್ಟಡಗಳ ನಿಗದಿ