• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿತ್ಯ ಜೀವನಕ್ಕೆ ಬೇಕಾಗುವ ತಾಯಿ ಸಂಸ್ಕೃತಿ ಜನಪದ
ಚಿತ್ರದುರ್ಗದ ಪತ್ರಕರ್ತರ ಸಾಂಸ್ಕೃತಿಕ ಭವನದಲ್ಲಿ ಗುರುವಾರ ಆಯೋಸಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಕರಡಿ ದಾಳಿಗೆ ಮೃತಪಟ್ಟ ಓಂಕಾರಪ್ಪ ಕುಟುಂಬಕ್ಕೆ ₹5 ಲಕ್ಷ ಪರಿಹಾರ
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಕರಡಿ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಿಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದಿಂದ ಮನವಿ
ಎಲ್ಲಾ ವ್ಯಾಪಾರ ಮಳಿಗೆಗಳನ್ನು ಹರಾಜು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ
ಕಡಕೋಳ ಮಡಿವಾಳಪ್ಪ ನಾಡು ಕಂಡ ಅದ್ಭುತ ತತ್ವಪದಕಾರ
ಹಿರಿಯೂರು ತಾಲೂಕಿನ ಮರಡಿದೇವಿಗೆರೆ ಕೊಡಿ ಮಲ್ಲೇಶ್ವರ ದೇವಸ್ಥಾನದಲ್ಲಿ ನಡೆದ ಅನುಭಾವ ಶ್ರಾವಣ ಸರಣಿ ಚಿಂತನ ಮಾಲೆ ಕಾರ್ಯಕ್ರಮವನ್ನು ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟಿಸಿದರು.
ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿ ಮಾತಿಗೆ ಆಕ್ರೋಶ
ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡುತ್ತಿರುವ ಕಾಂಗ್ರೆಸ್ ನಡೆ ವಿರೋಧಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಗುರುವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಮೊಳಕಾಲ್ಮುರಿನ ವಿವಿಧೆಡೆ ಭರ್ಜರಿ ಮಳೆ
ತಾಲೂಕಿನ ವಿವಿಧ ಕಡೆಯಲ್ಲಿ ಮಂಗಳವಾರ ರಾತ್ರಿ ಭರ್ಜರಿ ಮಳೆಯಾಗಿದ್ದು, ಕೃಷಿ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟ ಸಂಭವಿಸಿದೆ. ತಾಲೂಕಿನ ಕಸಬಾ ಹಾಗೂ ದೇವ ಸಮುದ್ರ ಹೋಬಳಿಯ ಎಲ್ಲಾ ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ದೇವಸಮುದ್ರ ಹೋಬಳಿಯ ಬರಿದಾಗಿದ್ದ ಚಿಕ್ಕನಹಳ್ಳಿ, ರಾಂಪುರ, ಸಿದ್ದಾಪುರ ಕೆರೆಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ.
ಕೋಟೆನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ
ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಬೀಳುತ್ತಿದ್ದ ಮಳೆ ಮಂಗಳವಾರ ರಾತ್ರಿ ತುಸು ಜೋರಾಗಿಯೇ ಅಬ್ಬರಿಸಿದೆ. ಕಾತ್ರಾಳು , ಮನೆಮೈನಹಟ್ಟಿ, ಚಂದ್ರವಳ್ಳಿ ಕೆರೆಗಳು ಭರ್ತಿಯಾಗಿವೆ. ಐತಿಹಾಸಿಕ ಸಂತೆ ಹೊಂಡ ತುಂಬಿ ತುಳುಕಾಡುತ್ತಿದೆ.
ಹದಿ ಹರೆಯದ ಮಕ್ಕಳ ಮನಸ್ಥಿತಿ ಅತೀ ಸೂಕ್ಷ್ಮ
ಪೋಷಕರು ಮಕ್ಕಳಿಗಾಗಿ ಸಮಯವನ್ನು ಮೀಸಲಿರಿಸಬೇಕು. ಪ್ರೀತಿಯಿಂದ ಅವರೊಡನೆ ವ್ಯವಹರಿಸುವ ಮೂಲಕ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಡಿ. ಗೀತಾ ಹೇಳಿದರು.
ಹೊಸದುರ್ಗ ಪುರಸಭೆ ಬಹುತೇಕ ಬಿಜೆಪಿ ತೆಕ್ಕೆಗೆ
ಹೊಸದುರ್ಗ ಪುರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಆಯ್ಕೆ ಸಂಬಂಧ ಇಂದು ( ಆ.21) ಚುನಾವಣೆ ನಡೆಯಲಿದ್ದು ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನ ಬಹುತೇಕ ಬಿಜೆಪಿಯ ತೆಕ್ಕೆಗೆ ಬೀಳಲಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ (ಎ) ಮಹಿಳೆಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ 18 ನೇ ವಾರ್ಡನ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಶಂಕರಪ್ಪ, 19ನೇ ವಾಡ್ನ ಮೀಸಲು ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿರುವ ರಾಜೇಶ್ವರಿ ಅನಂದ್, ಬಿಸಿಎಂ (ಎ) ಮಹಿಳೆಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಸದಸ್ಯೆ ತಹೀರಾ ಬಾನು, ಬಿಜೆಪಿಯ ಜ್ಯೋತಿ ಕೆಂಚಪ್ಪ ಅರ್ಹರಾಗಿದ್ದಾರೆ.
ವಿವಿ ಪುರ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ಆಗ್ರಹ
ತಾಲೂಕಿನ ವಿವಿಪುರ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ಬುಧವಾರ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ವಿವಿಪುರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved