ಕಾಡುಗೊಲ್ಲರಿಗೂ ಪರಿಷತ್ ಸ್ಥಾನ ನೀಡಿ: ಪಿ.ರಾಮಪ್ಪ ಒತ್ತಾಯಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಅತ್ಯಂತ ಹಿಂದುಳಿದಿರುವ ಬುಡಕಟ್ಟು ಸಮುದಾಯವಾದ ಕಾಡುಗೊಲ್ಲರಿಗೆ ಈ ಬಾರಿ ವಿಧಾನ ಪರಿಷತ್ ಸ್ಥಾನ ಲಭಿಸಲಿ ಎಂದು ಸಮಾಜದ ತಾಲೂಕು ಘಟಕದ ಗೌರವಾಧ್ಯಕ್ಷ ಪಿ.ರಾಮಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.