• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿರಂಪ ಬಿಟ್ಟು ನ್ಯಾಯಾಲಯದಲ್ಲಿ ಹೋರಾಡಿ
Leave the streets and fight in court
ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು. 

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ನಗರದ ರಂಜಿತಾ ಹೋಟೆಲ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಲಿ: ಎಚ್. ಕೆ.ಎಸ್ ಸ್ವಾಮಿ
ಗಾಂಧಿಜಿಯವರ ಕಂಡ ಕನಸು ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಜನರಲ್ಲಿ ಯಾವಾಗ ಮೂಡುತ್ತದೋ ಆಗ ಭಾರತ ಮತ್ತೊಂದು ಅಭಿವೃದ್ಧಿಯ ಮೈಲಿಗಲ್ಲು ಇಡಲು ಸಾಧ್ಯ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ. ಎಚ್. ಕೆ.ಎಸ್ ಸ್ವಾಮಿ ತಿಳಿಸಿದರು.
ಶರಣರ ಮೌಲ್ಯ ಅಳವಡಿಸಿಕೊಂಡರೆ ಜೀವನ ಸಾರ್ಥಕ
ಶರಣ ಸಾಹಿತ್ಯ ಕನ್ನಡದ ಅತ್ಯಮೂಲ್ಯ ಆಸ್ತಿ. ನುಡಿದಂತೆ ನಡೆದ ಬಸವಾದಿ ಶರಣರ ಜೀವನಾದರ್ಶಗಳು ನಮ್ಮೆಲ್ಲರಿಗೂ ದಾರಿದೀಪ. ಅವರ ಜೀವನ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಪ್ರೊ. ಬಿ. ಮಂಜುನಾಥ ಅಭಿಪ್ರಾಯ ಪಟ್ಟರು.
ಬಿಸಿಯೂಟ ತಯಾರಕರ ವೇತನ ಬಿಡುಗಡೆಗೆ ಆಗ್ರಹ
ಬಿಸಿಯೂಟ ತಯಾರಕರಿಗೆ ಏಪ್ರಿಲ್ ಮತ್ತು ಮೇ ತಿಂಗಳ ವೇತನವನ್ನು ಕೂಡಲೇ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ : ಹಿಂದುಳಿದ ಜಾತಿಗಳ ಪ್ರತಿಭಟನೆ
ಮುಡಾ ಹಗರಣಕ್ಕೆಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಶನಿವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ಗೌರಸಮುದ್ರ ಶ್ರೀಮಾರಮ್ಮನ ಜಾತ್ರೆ ಯಶಸ್ವಿಗೊಳಿಸಿ
ಲಕ್ಷಾಂತರ ಭಕ್ತರು ಆಗಮಿಸಿ ವಿಜೃಂಭಣೆಯಿಂದ ನಡೆಸುವ ಜಿಲ್ಲೆಯ ಪ್ರಸಿದ್ಧ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಗೌರಸಮುದ್ರ ಶ್ರೀಮಾರಮ್ಮನ ಜಾತ್ರೆ ಸೆ.2,3 ಮತ್ತು 4 (ಮೂರು ದಿನ)ಗಳ ಕಾಲ ನಡೆಯಲಿದ್ದು, ಜಾತ್ರೆಯನ್ನು ಯಶಸ್ವಿಗೊಳಿಸಲು ಆಗಮಿಸುವ ಭಕ್ತರಿಗೆ ಸೂಕ್ತ ಸೌಲಭ್ಯ ಕಲ್ಪಿಸಿ, ಅಧಿಕಾರಿಗಳು ಜಾಗ್ರತೆ ವಹಿಸಬೇಕು ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಸೂಚಿಸಿದರು.
ಛಲವಾದಿ ನಾರಾಯಣಸ್ವಾಮಿಗೆ ಇಂದು ಅಭಿನಂದನೆ
ವಿಧಾನ ಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯವರಿಗೆ ಛಲವಾದಿ ಮಹಾ ಸಭಾದಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾಧ್ಯಕ್ಷ ಶೇಷಪ್ಪ ತಿಳಿಸಿದರು.
ಬಂಡವಾಳ ಶಾಹಿಗಳು, ನಿಷ್ಠಾವಂತ ಭಕ್ತರ ನಡುವಿನ ಸಂಘರ್ಷ
ಕೆಲವು ದಿನಗಳಿಂದ ತರಳಬಾಳು ಮಠದ ವಿಚಾರವಾಗಿ ಕೆಲವರು ಅಪಪ್ರಚಾರದಲ್ಲಿ ತೊಡಗಿದ್ದು, ಅವು ಬಂಡವಾಳ ಶಾಹಿಗಳು ಮತ್ತು ನಿಷ್ಠಾವಂತ ಭಕ್ತರ ನಡುವಿನ ಸಂಘರ್ಷಗಳಾಗಿವೆ ಎಂದು ತರಳಬಾಳು ಮಠದ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved