ಬೆಟ್ಟಿಂಗ್ ದಂಧೆ: ಕಾಂಗ್ರೆಸ್ ಶಾಸಕ ಪಪ್ಪಿ ಬಂಧನ, ₹12 ಕೋಟಿ ಕ್ಯಾಷ್ ಜಪ್ತಿಅಕ್ರಮ ಆನ್‌ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಭರ್ಜರಿ ಬೇಟೆ ಆಡಿದ್ದು, ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರನ್ನು ಸಿಕ್ಕಿಂ ರಾಜ್ಯದ ರಾಜಧಾನಿ ಗ್ಯಾಂಗ್ಟಕ್‌ನಲ್ಲಿ ಶನಿವಾರ ಬಂಧಿಸಿದ್ದಾರೆ.