ಬೀದಿಬದಿ ಆಹಾರ ಗುಣಮಟ್ಟ ಪರಿಶೀಲನೆ ತೀವ್ರಗೊಳಿಸಿ: ಎಡಿಸಿ ಬಿ.ಟಿ.ಕುಮಾರಸ್ವಾಮಿ ಸೂಚನೆಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರ ನೋಂದಣಿಗೆ ಸೂಚನೆ ನೀಡಿದರು.