ಸಮಾಜದ ತಲ್ಲಣಕ್ಕೆ ಬುದ್ಧನ ಚಿಂತನೆಗಳೇ ಪರಿಹಾರ: ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧ ವಿಹಾರ ಕೇಂದ್ರದ ವತಿಯಿಂದ ಆಯೋಜಿಸಿದ್ದ ವೈಶಾಖ ಬುದ್ಧ ಪೂರ್ಣಿಮೆ ಜಯಂತಿ ಆಚರಣೆಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿ, ಯುವ ಪೀಳಿಗೆ ಬುದ್ಧ, ಬಸವ, ಅಂಬೇಡ್ಕರ್ ಮಾರ್ಗ ಪಾಲನೆಗೆ ಕರೆ ನೀಡಿದರು.