ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತಎಣಿಕೆಗೆ ನಿಯೋಜಿತ ಸಿಬ್ಬಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಜಬಾಬ್ದಾರಿಯ ಕುರಿತು ಪ್ರಜ್ಞಾಪೂರ್ವಕವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.