ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಸವಾಂಬೆ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ
ಜಿಲ್ಲೆಯ ವಿವಿಧೆಡೆ ಸಂಭ್ರಮದ ವಾಸವಿ ಜಯಂತಿ ಆಚರಿಸಲಾಯಿತು, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಸೇರಿದಂತೆ ಅಲ್ಲಲ್ಲಿ ಆರ್ಯ ವೈಶ್ಯ ಸಮಾಜದವರು ಸಡಗರದಿಂದ ಭಾಗವಹಿಸಿದ್ದರು.
ಸಿರಿಗೆರೆ ಪ್ರತಿಭೆ ಕಾವ್ಯರ ಐಎಫ್ಎಸ್ ಪಯಣ
ಐಎಫ್‌ಎಸ್ ಪರೀಕ್ಷೆ ಫಲಿತಾಂಶ ಬಂದ ನಂತರ ಪತ್ರಿಕೆಯ ಜೊತೆಗೆ ಕಾವ್ಯ ಅವರು ಮಾತನಾಡಿ, ತಮ್ಮ ಐಎಫ್ಎಸ್ ಪಯಣದ ಕುರಿತು ಹೇಳಿದ್ದಾರೆ.
ಸಂಭ್ರಮದ ನುಂಕೆಮಲೆ ಶ್ರೀ ಸಿದ್ದೇಶ್ವರ ರಥೋತ್ಸವ
ಮೊಳಕಾಲ್ಮುರು ತಾಲೂಕಿನ ನುಂಕೆಮಲೆ ಬೆಟ್ಟದಲ್ಲಿ ನುಂಕೆಮಲೆ ಸಿದ್ದೇಶ್ವರ ರಥೋತ್ಸವ ಸಂಭ್ರಮದಿಂದ ಜರುಗಿತು.
1ರಿಂದ 7ನೇ ತರಗತಿ ಪಾಠಕ್ಕೆ ಮೂರೇ ಕೊಠಡಿ
ಬ್ಯಾಡರಹಳ್ಳಿ ಸರ್ಕಾರಿ ಶಾಲೆಗೆ ಕಟ್ಟಡ ಕೊರತೆಯಿದ್ದು, 125 ಮಕ್ಕಳು ವ್ಯಾಸಂಗ ಮಾಡುವ ಈ ಶಾಲೆಯಲ್ಲಿ ಶಿಥಿಲಾವಸ್ಥೆ ಸ್ಥಿತಿಯಲ್ಲಿ ಮತ್ತಾರು ಕೋಣೆಗಳು ಆತಂಕ ತಂದಿವೆ.
ಖಾಸಗಿ ಶಾಲೆಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಆಮ್ ಆದ್ಮಿ ಆಕ್ರೋಶ
ಖಾಸಗಿ ಶಾಲೆಗಳು ವರ್ಷದಿಂದ ವರ್ಷಕ್ಕೆ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಬ್ರೇಕ್ ಹಾಕಲುಏಕರೂಪದ ಮಾನದಂಡ ನಿಗದಿಗೆ ಆಪ್ ಆಗ್ರಹ ಮಾಡಿತಲ್ಲದೆ, ಜಿಲ್ಲಾಧಿಕಾರಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿತು.
ಶಿಕ್ಷಕರ ಕ್ಷೇತ್ರದ ಸಮಸ್ಯೆಗೆ ಕಾಂಗ್ರೆಸ್ ಪರಿಹಾರ: ಶಾಸಕ ರಘುಮೂರ್ತಿ
ಚಳ್ಳಕೆರೆ ನಗರದ ನಗರದ ಯಾದವರ ವಿದ್ಯಾರ್ಥಿ ನಿಲಯದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
ಮಳೆ, ಗಾಳಿಗೆ ರಾಮಗಿರಿಯಲ್ಲಿ ಬಾಳೆತೋಟದ ಫಸಲು ನಾಶ
ಎರಡು ದಿನಗಳಿಂದ ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಸುರಿದ ವರ್ಷಧಾರೆಗೆ ಜಿಲ್ಲೆಯಾದ್ಯಂತ ಭಾಗಶಃ 8 ಮನೆಗಳಿಗೆ ಹಾನಿಯಾಗಿದ್ದು, ಫಸಲಿಗೆ ಬಂದಿದ್ದ ಬಾಳೆತೋಟ ನಾಶವಾಗಿದೆ.
ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿ ತಡೆಗೆ ಬಿಜೆಪಿ ಬೆಂಬಲಿಸಿ: ಕೆ.ಎಸ್.ನವೀನ್
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜೆಎಂಐಟಿಯಲ್ಲಿ ವಿಪ ಸದಸ್ಯ ಕೆ.ಎಸ್.ನವೀನ್ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಮತಯಾಚಿಸಿದರು.
ಮಸ್ಕತ್‌ನಲ್ಲಿ ಪುಟ್ಟ ಭಾರತ ನೆಲೆಗೊಂಡಿದೆ: ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ
ಮಸ್ಕತ್ ಮಹಾನಗರದ ಶ್ರೀ ಕೃಷ್ಣ ದೇವಾಲಯದ ಸಭಾಂಗಣದಲ್ಲಿ ಬಸವೇಶ್ವರ ಜಯಂತಿ ಶುಕ್ರವಾರ ತರಳಬಾಳು ಶ್ರೀಗಳವರ ದಿವ್ಯ ಸಮ್ಮುಖದಲ್ಲಿ ನಡೆಯಿತು.
ಕಣ್ಣಿನ ತಪಾಸಣೆಗೆ ಅತ್ಯಾಧುನಿಕ ಉಪಕರಣ ಪೂರೈಕೆ
ಜಿಲ್ಲೆಯಾದ್ಯಂತ ಎರಡನೇ ಹಂತದ ಆಶಾಕಿರಣ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮ ಅಂಧರ ಬಾಳಿಗೆ ಸಹಕಾರಿಯಾಗಿದೆ ಎಂದು ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್ ಹೇಳಿದರು.
< previous
1
...
241
242
243
244
245
246
247
248
249
...
362
next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ