ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ.ಶ್ರೀನಿವಾಸ್‌ಗೆ ಮತ ನೀಡಿ: ಶಾಸಕ
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದ ಎಸ್‌ಪಿಎಸ್‌ಆರ್ ಶಾಲೆಯಲ್ಲಿ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಶಾಸಕ ಎನ್.ವೈ.ಗೋಪಾಲಕೃಷ್ಣ ಡಿ.ಟಿ.ಶ್ರೀನಿವಾಸ್‌ಗೆ ಪರ ಮತ ಯಾಚಿಸಿದರು.
ಬಿಜೆಪಿಗೆ ದ್ರೋಹ ಎಸಗಿದವರಿಗೆ ತಕ್ಕ ಪಾಠ ಕಲಿಸಿ: ವೈ.ಎ.ನಾರಾಯಣಸ್ವಾಮಿ
ಚಿತ್ರದುರ್ಗ ಬಿಜೆಪಿ ಕಚೇರಿಯಲ್ಲಿ ವಿಪ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಮಾತನಾಡಿದರು.
ಭರಮಸಾಗರ ಬಸ್ ನಿಲ್ದಾಣ ಕೊಳಚೆ ನೀರಿಗೆ ಕಡೆಗೂ ಮುಕ್ತಿ!
ದುರ್ವಾಸನೆಯ ಆಗರವಾಗಿದ್ದ ಭರಮಸಾಗರ ನಿಲ್ದಾಣದ ಸಬ್ ಟ್ಯಾಂಕಿನಲ್ಲಿ ಶೇಖರಣೆಗೊಂಡ ಕೊಳಚೆ ನೀರನ್ನು ಹೊರ ತೆಗೆದು ಸ್ವಚ್ಛಗೊಳಿಸಲಾಗಿ, ಸಾರ್ವಜನಿಕರು ಇದೀಗ ನಿಟ್ಟುಸಿರಾಗಿದ್ದಾರೆ.
₹114.78 ಕೋಟಿ ಬೆಳೆಹಾನಿ ಪರಿಹಾರ ವಿತರಣೆ: ಎಡಿಸಿ
1,31,776 ರೈತ ಖಾತೆಗೆ ಡಿಬಿಡಿ ಮೂಲಕ ಬೆಳೆಹಾನಿ ಪರಿಹಾರ ಹಣ ನೇರ ಪಾವತಿಸಿದ್ದು, ಸರ್ಕಾರದಿಂದ ಬಂದ ಹಣ ಪೂರ್ತಿ ವಿನಿಯೋಗಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ಚಳ್ಳಕೆರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಿಬ್ಬಂದಿ ಕೊರತೆ
ಚಳ್ಳಕೆರೆ ನಗರದ ಉಪನೋಂದಣಾಧಿಕಾರಿಯ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕುರ್ಚಿ ಖಾಲಿಯಾಗಿದ್ದು, ಕಚೇರಿ ಯಲ್ಲಿ ಇನ್ನಿತರ ಸಿಬ್ಬಂದಿ ಕೊರತೆಯಿಂದ ಪ್ರತಿನಿತ್ಯ ನಗರ ಹಾಗೂ ಗ್ರಾಮೀಣ ಪ್ರದೇಶದಿಂದ ಆಗಮಿಸುವ ನೂರಾರು ಜನರು ತೊಂದರೆ ಅನುಭವಿಸುವಂತಾಗಿದೆ.
ಸಮೃದ್ಧ ಮಳೆಗಾಗಿ ಹಿಮಾಲಯದ ತಪ್ಪಲಿನಲ್ಲಿ ಮಠಾಧೀಶರ ಪ್ರಾರ್ಥನೆ
ಹಿಮಾಲಯದ ತಪ್ಪಲಿನ ಬೆಟ್ಟಗಳ ಶ್ರೇಣಿಯಲ್ಲಿ ಮಂಗಳವಾರ ಹಿಂದುಳಿದ,ದಲಿತ ಮಠಾಧೀಶರ ಒಕ್ಕೂಟದ ಪದಾಧಿಕಾರಿಗಳು ಭಗೀರಥ ಜಯಂತಿ ಆಚರಿಸಿದರು.
ಸಹಕಾರಿ ಕ್ಷೇತ್ರದಲ್ಲೂ ಮೀಸಲು ನಿಗದಿಗೆ ಆಗ್ರಹ
ಡಿಸಿಸಿ ಬ್ಯಾಂಕಿನಲ್ಲೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಿಗಾಗಿ ಸಹಕಾರಿ ಕಾಯ್ದೆ ತಿದ್ದುಪಡಿಗೆ ಸಾಮಾಜಿಕ ಸಂಘರ್ಷ ಸಮಿತಿ ಸಲಹೆಯಿತ್ತು, ಇತರೆ ಸಹಕಾರಿ ಸಂಘಗಳಲ್ಲೂ ಮೀಸಲಾತಿ ಜಾರಿ ಮಾಡಬೇಕೆಂದು ಸಮಿತಿ ಒತ್ತಾಯಿಸಿದೆ.
ಸಾಕ್ಷಾತ್ ಗಂಗೆಯನ್ನೆ ಧರೆಗಿಳಿಸಿದ ಮಹಾಪುರುಷ ಭಗೀರಥ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಳಪೆ ಫಲಿತಾಂಶಕ್ಕೆ ಕಾರಣರಾದವರನ್ನುಅಮಾನತುಗೊಳಿಸಿ: ರೈತಸಂಘ ಆಗ್ರಹ
ರೈತಸಂಘದ ವತಿಯಿಂದ ಸೋಮವಾರ ತಾಲೂಕಿನ ಎಸ್‌ಎಸ್ಎಲ್ಸಿ ಕಳಪೆ ಫಲಿತಾಂಶಕ್ಕೆ ಕಾರಣರಾದವರನ್ನು ಅಮಾನತು ಮಾಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಮಳೆ ಸಂತ್ರಸ್ತರ ನೋವು ಆಲಿಸಿದ ಶಾಸಕ ವೀರೇಂದ್ರ ಪಪ್ಪಿ
ಶಾಸಕ ವೀರೇಂದ್ರ ಪಪ್ಪಿ ಸೋಮವಾರ ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗ್ರಾಮಕ್ಕೆ ಭೇಟಿ ನೀಡಿ ಮಳೆ, ಗಾಳಿಯಿಂದಾಗಿ ಹಾನಿಗೊಳಗಾದ ಕುಟುಂಬಕ್ಕೆ ಸಾಂತ್ವನ ಹೇಳಿದರು.
< previous
1
...
243
244
245
246
247
248
249
250
251
...
362
next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ