ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಬಹಿರಂಗಪಡಿಸಿದ ಆರೋಪ ಎದುರಿಸುತ್ತಿರುವ ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.